ಅರ್ಥ : ಯಾವುದೋ ಒಂದನ್ನು ತೆಗೆದುಕೊಳ್ಳುವ ಅಥವಾ ನೀಡುವ ಯೋಗ್ಯತೆ ಹೊಂದಿರುವ ವ್ಯಕ್ತಿ
ಉದಾಹರಣೆ :
ಅರ್ಹ ವ್ಯಕ್ತಿಗೆ ಮಾತ್ರ ದಾನ ಕೊಡಬೇಕು.
ಸಮಾನಾರ್ಥಕ : ಯೋಗ್ಯ ವ್ಯಕ್ತಿ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಏನಾದರೂ ಪಡೆಯುವುದಕ್ಕೆ ಅಥವಾ ತೆಗೆದುಕೊಳ್ಳುವುದಕ್ಕೆ ಯೋಗ್ಯವಾದ
ಉದಾಹರಣೆ :
ಅವನು ಚುನಾವಣೆಗೆ ನಿಂತು ಕೊಳ್ಳುವುದಕ್ಕೆ ಯೋಗ್ಯನಲ್ಲ.
ಸಮಾನಾರ್ಥಕ : ಅರ್ಹವಾದ, ಅರ್ಹವಾದಂತ, ಅರ್ಹವಾದಂತಹ, ಉಪಯುಕ್ತ, ಉಪಯುಕ್ತವಾದ, ಉಪಯುಕ್ತವಾದಂತ, ಉಪಯುಕ್ತವಾದಂತಹ, ಯೋಗ್ಯ, ಯೋಗ್ಯವಾದ, ಯೋಗ್ಯವಾದಂತ, ಯೋಗ್ಯವಾದಂತಹ, ಸಮರ್ಥವಾದ, ಸಮರ್ಥವಾದಂತ, ಸಮರ್ಥವಾದಂತಹ
ಇತರ ಭಾಷೆಗಳಿಗೆ ಅನುವಾದ :