ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಆದೇಶ ಮಾಡು ಪದದ ಅರ್ಥ ಮತ್ತು ಉದಾಹರಣೆಗಳು.

ಆದೇಶ ಮಾಡು   ಕ್ರಿಯಾಪದ

ಅರ್ಥ : ಏನನ್ನಾದರೂ ಮಾಡುವುದಕ್ಕೆ ಆದೇಶ ನೀಡುವುದು

ಉದಾಹರಣೆ : ಗುರೂಜಿಯವರು ಮನೆಗೆ ಹೋಗುವುದಕ್ಕೆ ಹೇಳಿದರು.ಅವನು ಸ್ವತಃ ಯಾವುದೇ ಕೆಲಸವನ್ನು ಮಾಡುವುದಿಲ್ಲ ಕೇವಲ ಇನ್ನೊಬ್ಬರ ಆಜ್ಞೆಯನ್ನು ಪಾಲಿಸುತ್ತಾನೆ.

ಸಮಾನಾರ್ಥಕ : ಆಜ್ಞೆ ಕೊಡು, ಆಜ್ಞೆ ನೀಡು, ಆಜ್ಞೆ ಮಾಡು, ಆದೇಶ ನೀಡು, ಹೇಳು


ಇತರ ಭಾಷೆಗಳಿಗೆ ಅನುವಾದ :

कुछ करने का आदेश देना।

गुरुजी ने घर जाने के लिए कहा।
वह खुद कुछ नहीं करता केवल दूसरों को फरमाता है।
आज्ञा करना, आज्ञा देना, आदेश करना, आदेश देना, आर्डर देना, ऑर्डर देना, कहना, फरमाना, फर्माना, फ़रमाना, बोलना, हुक्म देना

Give instructions to or direct somebody to do something with authority.

I said to him to go home.
She ordered him to do the shopping.
The mother told the child to get dressed.
enjoin, order, say, tell