ಅರ್ಥ : ಗಾಯದ ಮೇಲೆ ಲೇಪಿಸುವ ಉತ್ತಮ ರೀತಿಯ ರಾಸಾಯನಿಕ ಆಧಾರದ ಮೇಲೆ ಮಾಡಿರುವಂತಹ ಜಿಡ್ಡು ಪದಾರ್ಥ
ಉದಾಹರಣೆ :
ವೈದ್ಯರು ಗಾಯದ ಮೇಲೆ ಮುಲಾಮನ್ನು ಹಚ್ಚಿ ಪಟ್ಟಿಯನ್ನು ಕಟ್ಟಿದರು.
ಇತರ ಭಾಷೆಗಳಿಗೆ ಅನುವಾದ :
ಅರ್ಥ : ರೋಗಿಯನ್ನು ಆರೋಗ್ಯವಂತನಾಗಿ ಮಾಡುವ ಸ್ಥಿತಿ ಅಥವಾ ರೋಗವನ್ನು ಚಿಕಿತ್ಸೆಮಾಡುವ ಅಥವಾ ರೋಗವನ್ನು ತಡೆಯುವುದಕ್ಕೋಸ್ಕರ ವಿಧಿಪೂರ್ವಕವಾಗಿ ಮಾಡಿರುವಂತಹ ಪದಾರ್ಥಗಳ ಮಿಶ್ರಣ
ಉದಾಹರಣೆ :
ನಿಯಮಿತವಾದ ಔಷಧಿಯನ್ನು ಸೇವಿಸುವುದರಿಂದ ಮಾತ್ರ ರೋಗನಿವಾರಣೆಯಾಗುತ್ತದೆ.
ಇತರ ಭಾಷೆಗಳಿಗೆ ಅನುವಾದ :
(medicine) something that treats or prevents or alleviates the symptoms of disease.
medicament, medication, medicinal drug, medicine