ಅರ್ಥ : ಒಂದು ಪ್ರಕಾರದ ಚಿಕ್ಕ ಕತ್ತಿ
ಉದಾಹರಣೆ :
ಅವನು ಕತ್ತಿಯಿಂದ ಕಳ್ಳರ ಮೇಲೆ ದಾಳಿ ಮಾಡಿದನು.
ಸಮಾನಾರ್ಥಕ : ಖಡ್ಗ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಒಂದು ಹರಿತವಾದತೀಕ್ಷ್ಣವಾದ ಆಯುಧಅಸ್ತ್ರಶಸ್ತ್ರ
ಉದಾಹರಣೆ :
ರಾಣಿ ಲಕ್ಷ್ಮೀಭಾಯಿ ಕತ್ತಿವರಸೆಯಲ್ಲಿ ನಿಪುಣಳಾಗಿದ್ದಳು.
ಸಮಾನಾರ್ಥಕ : ಕರವಾಲು, ಖಡ್ಗ, ಪಟ್ಟಾಕತ್ತಿ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಕೂದಲನ್ನು ಕತ್ತಿರುವ ಕತ್ತಿ ಅಥವಾ ರೇಝರ್
ಉದಾಹರಣೆ :
ಕೂದಲನ್ನು ಕತ್ತರಿಸುವ ಸಮಯದಲ್ಲಿ ನಾವಲಿಗನು ಕತ್ತಿಯಿಂದ ಅಥವಾ ರೇಝರ್ ನಿಂದ ಅವನ ಕಿವಿಯ ಮೇಲಿದ್ದ ಕೂದಲನ್ನು ಕತ್ತರಿಸಿದನು.
ಸಮಾನಾರ್ಥಕ : ನಾವಲಿಗನ ಕತ್ತಿ, ರೇಝರ್
ಇತರ ಭಾಷೆಗಳಿಗೆ ಅನುವಾದ :
A razor with a straight cutting edge enclosed in a case that forms a handle when the razor is opened for use.
straight razorಅರ್ಥ : ಪ್ರಾಯಶಃ ಒಂದು ಗೇಣುದ್ದದ ಮೊಣಚಾದ ಆಯುಧ
ಉದಾಹರಣೆ :
ದರೋಡೆಕೋರನು ಕತ್ತಿಯಿಂದ ಯಾತ್ರಿಗಳ ಮೇಲೆ ಹಲ್ಲೆ ಮಾಡಿದನು.
ಸಮಾನಾರ್ಥಕ : ಕಠಾರಿ, ಕಿರು ಗತ್ತಿ, ಕಿರುಗತ್ತಿ, ಚಾಕು, ಚಿಕ್ಕ ಕತ್ತಿ
ಇತರ ಭಾಷೆಗಳಿಗೆ ಅನುವಾದ :
प्रायः एक बित्ते का दुधारा हथियार।
बटमार ने कटार से यात्री पर हमला कर दिया।ಅರ್ಥ : ಕತ್ತರಿಸುವ ಅಥವಾ ಕೊಯ್ಯುವ ಮುಂತಾದವುಗಳ ಒಂದು ಚಿಕ್ಕ ಉಪಕರಣಆಯುಧ
ಉದಾಹರಣೆ :
ಸೀತಾ ಚಾಕುವಿನಿಂದ ತರಕಾರಿಯನ್ನು ಕತ್ತರಿಸುತ್ತಿದ್ದಳು.
ಸಮಾನಾರ್ಥಕ : ಚಾಕು, ಚಿಕ್ಕ ಕತ್ತಿ, ಚೂರಿ
ಇತರ ಭಾಷೆಗಳಿಗೆ ಅನುವಾದ :
A weapon with a handle and blade with a sharp point.
knife