ಅರ್ಥ : ಮುಖದಲ್ಲಿ ಯಾವುದೇ ರೀತಿಯ ಕಳೆ ತೇಜಸ್ಸು ಇಲ್ಲದಿರುವುದು ಅಥವಾ ನಿರುತ್ಸಾಹದ ಮುಖ ಚಹರೆಯನ್ನು ಹೊಂದಿರುವುದು
ಉದಾಹರಣೆ :
ಅವನ ಕಳೆಗುಂದಿದ ಮುಖ ನೋಡಿ ಬೇಸರದಲ್ಲಿರಬೇಕೆಂದು ಭಾವಿಸಿದೆ.
ಸಮಾನಾರ್ಥಕ : ಕಾಂತಿಹೀನ, ನಿಸ್ತೇಜ, ಬಿಳಿಚಿಕೊಂಡ, ಮಂಕಾದ
ಇತರ ಭಾಷೆಗಳಿಗೆ ಅನುವಾದ :