ಅರ್ಥ : ಕುಣಿ ಅಥವಾ ಜಿಗಿಯುವ ಕ್ರಿಯೆ
ಉದಾಹರಣೆ :
ಜಿಗಿಯುವುದರಿಂದ ಬಿದ್ದು ಕೈ-ಕಾಲುಗಳಿಗೆ ಗಾಯವಾಗುವ ಸಾಧ್ಯತೆಗಳಿದೆ
ಸಮಾನಾರ್ಥಕ : ಜಿಗಿಯುವುದು
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಬೇರೆಯವರ ಮನರಂಜನೆಗೆ ಅಥವಾ ಸಂತೋಷದಿಂದ ಹಾವಭಾವ ತೋರುತ್ತಾ ಕುಪ್ಪಳಿಸುವ ಕ್ರಿಯೆ
ಉದಾಹರಣೆ :
ಅಮ್ಮನನ್ನು ನೋಡಿದೊಡನೆ ಮಗು ಕುಣಿಯತೊಡಗಿತು.
ಸಮಾನಾರ್ಥಕ : ನರ್ತಿಸುವುದು, ನೆಗೆಯುವುದು
ಇತರ ಭಾಷೆಗಳಿಗೆ ಅನುವಾದ :