ಸದಸ್ಯನಾಗು
ಪುಟ ವಿಳಾಸವನ್ನು ಕ್ಲಿಪ್ ಬೋರ್ಡ್ ಗೆ ನಕಲಿಸಿ.
ಅರ್ಥ : ನಾಲ್ವರು ಹೊರುವ ಮುಚ್ಚಿದ ಅಥವಾ ತೆರೆದ ಸಾಧನ ಒಂದು ಪ್ರಕಾರದ ಸಾಧನ ಅದನ್ನು ಪಲ್ಲಕ್ಕಿ ಹೊರುವವನು ತನ್ನ ಹೆಗಲ ಮೇಲೆ ಹೊತ್ತು ಕೊಂಡು ನಡೆಯುತ್ತಾನೆ
ಉದಾಹರಣೆ : ಮದುಮಗ ಪಲ್ಲಕ್ಕಿಯಲ್ಲಿ ಕುಳಿತ್ತಿದ್ದಾನೆ.
ಸಮಾನಾರ್ಥಕ : ಡೋಲಿ, ಪಲ್ಲಕ್ಕಿ, ಮೇಣೆ, ಮೇನೆ
ಇತರ ಭಾಷೆಗಳಿಗೆ ಅನುವಾದ :हिन्दी English
एक प्रकार की सवारी जो कहार कंधे पर लेकर चलते हैं।
A closed litter carried on the shoulders of four bearers.
ಸ್ಥಾಪನೆ