ಸದಸ್ಯನಾಗು
ಪುಟ ವಿಳಾಸವನ್ನು ಕ್ಲಿಪ್ ಬೋರ್ಡ್ ಗೆ ನಕಲಿಸಿ.
ಅರ್ಥ : ರೂಪಾಯಿ-ಪೈಸಾ, ಚಿನ್ನ-ಬೆಳ್ಳಿ, ಜಮೀನು-ಆಸ್ತಿಸಂಪತ್ತು ಮುಂತಾದವು
ಉದಾಹರಣೆ : ಹಣ-ಆಸ್ಥಿಯ ಉಪಯೋಗವನ್ನು ಒಳ್ಳೆಯ ಕಾರ್ಯಗಳಿಗೆ ಉಪಯೋಗಿಸಬೇಕು.
ಸಮಾನಾರ್ಥಕ : ಆಸ್ತಿ, ಒಂದು ನಿರ್ದಿಷ್ಟ ಬೆಲೆಯ ನಾಣ್ಯ, ದುಡ್ಡು, ದ್ರವ್ಯ, ನಾಣ್ಯ, ರೂಪಾಯಿ, ಲಕ್ಷ್ಮಿ, ವೈಭವ, ಹಣ ಆಸ್ತಿ, ಹಣ-ಆಸ್ತಿ
ಇತರ ಭಾಷೆಗಳಿಗೆ ಅನುವಾದ :हिन्दी English
सोना-चाँदी, ज़मीन-जायदाद आदि संम्पत्ति जिसकी गिनती पैसे के रूप में होती है।
Wealth reckoned in terms of money.
ಅರ್ಥ : ಆ ಅಸಲು ಹಣ ಅದು ಯಾರ ಹತ್ತಿರ ಇದೆಯೋ ಅದನ್ನು ಲಾಭಕ್ಕಾಗಿ ವ್ಯಾಪಾರದಲ್ಲಿ ಹೂಡಿಕೆಮಾಡುವುದು
ಉದಾಹರಣೆ : ಸಾವಿರ ರೂಪಾಯಿಯ ಮೂಲಧನದಿಂದ ನಾವು ಲಕ್ಷಾಂತರ ಹಣವನ್ನು ಸಂಪಾದಿಸಬಹುದು.ಈ ವ್ಯಾಪಾರದಲ್ಲಿ ಹೂಡಿರುವ ಅವನ ಎಲ್ಲಾ ಹಣ ಮುಳಿಗಿಹೋಯಿತು ಅಥವಾ ನಷ್ಟವಾಗಿ ಹೋಯಿತು.
ಸಮಾನಾರ್ಥಕ : ಅಸಲು, ಬಂಡವಾಳ, ಮೂಲ, ಮೂಲಧನ
वह असल धन जो किसी के पास हो या लाभ आदि के लिए व्यापार में लगाया जाए।
Assets available for use in the production of further assets.
ಅರ್ಥ : ಭಾರತದಲ್ಲಿ ಪ್ರಚಲಿತವಾಗಿದ್ದ ಹದಿನಾರಾಣೆಯ ಈಗಿನ ನೂರು ಪೈಸೆಯ ಮೌಲ್ಯದ ನಾಣ್ಯ ಅಥವಾ ನೋಟು ಸಮವಾಗಿದೆ
ಉದಾಹರಣೆ : ತಾತನ ಹತ್ತಿರ ವಿವಿಧ ದೇಶಗಳ ರೂಪಾಯಿಗಳು ಇವೆ.
ಸಮಾನಾರ್ಥಕ : ನಾಣ್ಯ, ರೂಪಾಯಿ, ಹಣ
भारत में प्रचलित एक सिक्का जो सोलह आने का होता था।
The basic unit of money in India. Equal to 100 paise.
ಸ್ಥಾಪನೆ