ಅರ್ಥ : ಕಥೆ, ಸಹಿತ್ಯ ಮುಂತಾದವುಗಳಲ್ಲಿ ಒಬ್ಬ ಪುರುಷನ ಚರಿತ್ರೆಯು, ಯಾವುದೇ ಕಾವ್ಯ, ನಾಟಕ ಇತ್ಯಾದಿಗಳಲ್ಲಿ ಮುಖ್ಯ ರೂಪವಾಗಿ ಬಂದಿರಬಹುದು
ಉದಾಹರಣೆ :
ಈ ನಾಟಕದ ಅಂತ್ಯದಲ್ಲಿ ನಾಯಕನಿಗೆ ವೀರಮರಣ ಪ್ರಾಪ್ತವಾಯಿತು
ಇತರ ಭಾಷೆಗಳಿಗೆ ಅನುವಾದ :
The principal character in a play or movie or novel or poem.
heroಅರ್ಥ : ಯಾವುದಾದರು ವಿದ್ಯಾಲಯ ಅಥವಾ ದೊಡ್ಡ ವಿದ್ಯಾಲಯಗಳಲ್ಲಿ ಸರ್ವಪ್ರಧಾನವಾದ ಅಧಿಕಾರಿಣಿ ಅವರ ಅಧೀನದಲ್ಲಿ ಅಧ್ಯಾಪಕ ಅಥವಾ ಅಧ್ಯಾಪಕಿಯರು ಕೆಲಸವನ್ನು ಮಾಡುತ್ತಾರೆ
ಉದಾಹರಣೆ :
ಪ್ರಧಾನ ಗುರುಗಳು ದೀಪವನ್ನು ಬೆಳಗಿಸುವುದರ ಮುಖಾಂತರ ಮಹೋತ್ಸವವನ್ನು ಶುಭಾರಂಭಮಾಡಿದರು.
ಸಮಾನಾರ್ಥಕ : ಈಶ್ವರ, ಪ್ರಧಾನ ಆಚಾರ್ಯ, ಪ್ರಧಾನ ಗುರು, ಪ್ರಾಂಶುಪಾಲರು, ಪ್ರಾಚಾರ್ಯರು, ಮಂತ್ರಿ, ಮುಖ್ಯವ್ಯಕ್ತಿ, ಮುಖ್ಯಸ್ಥ, ಶಾಲೆಯ ಮುಖ್ಯಸ್ಥರು, ಶ್ರೇಷ್ಠವ್ಯಕ್ತಿ
ಇತರ ಭಾಷೆಗಳಿಗೆ ಅನುವಾದ :
किसी विद्यालय या महाविद्यालय की वह सर्वप्रधान अधिकारिणी जिसकी अधीनता में सभी प्राध्यापक या प्राध्यापिकाएं काम करती हैं।
प्रधानाचार्या ने दीप जलाकर वार्षिक महोत्सव का शुभारंभ किया।A woman headmaster.
headmistressಅರ್ಥ : ರಾಜನೀತಿ ಕ್ಷೇತ್ರದಲ್ಲಿ ಮುಂದಾತ್ವವನ್ನು ವಹಿಸುವವನು
ಉದಾಹರಣೆ :
ರಾಮನು ಸಂಸದ ಕೆಲಸವನ್ನು ಮಾಡಿಸುವಂತಹ ನಾಯಕನಾದ ರಮೇಶನ ಹತ್ತಿರ ಹೋದನು.
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಯಾವುದಾದರು ವಿಶೇಷ ಸಮಾಜ ಅಥವಾ ಬಂಧು ಬಳಗದ ಪ್ರಾಧಾನ ಇವರು ವಿವಾದಗಳ ತೀರ್ಮಾನ ಮತ್ತು ಜನರಿಗೆ ಸಲಹೆಗಳನ್ನು ನೀಡುತ್ತಾರೆ
ಉದಾಹರಣೆ :
ಇಂದಿಗೂ ಕೂಡ ಕೆಲವು ಆದಿವಾಸಿ ಜಾತಿಗಳಲ್ಲಿ ನ್ಯಾಯ ತೀರ್ಮಾನವನ್ನು ಮುಖ್ಯಸ್ಥರೇ ಮಾಡುತ್ತಾರೆ.
ಇತರ ಭಾಷೆಗಳಿಗೆ ಅನುವಾದ :
किसी विशेष समाज या बिरादरी का प्रधान जो प्रायः विवाद आदि हल करता और लोगों को सलाह आदि देता है।
आज भी कुछ आदिवासी जातियों में फैसले चौधरी ही करता है।ಅರ್ಥ : ಮುಂದಾಳುತನದ ನೇತೃತ್ವ ವಹಿಸಿದವ ಅಥವಾ ಯಾವುದೇ ಗುಂಪಿನ ಅಥವಾ ಯಾವುದೇ ಕಾರ್ಯದ ಹೆಚ್ಚಿನ ಜವಾಬ್ದಾರಿ ವಹಿಸಿಕೊಂಡ ಮುಂದಾಳು
ಉದಾಹರಣೆ :
ನಮ್ಮ ಮುಖಂಡ ತುಂಬಾ ಒಳ್ಳೆಯವರು.
ಇತರ ಭಾಷೆಗಳಿಗೆ ಅನುವಾದ :
A person who rules or guides or inspires others.
leaderಅರ್ಥ : ಯಾವುದೇ ಸಂಘಟನೆ, ವ್ಯವಸ್ಥೆ ಅಥವಾ ಸಂಸ್ಥೆಯ ಮುಖ್ಯಸ್ಥ ಅಥವಾ ಮುಖ್ಯ ನಾಯಕ
ಉದಾಹರಣೆ :
ಮೋಹನನು ಈ ಸಂಘಟನೆಯ ಪ್ರಧಾನ ವ್ಯಕ್ತಿ.
ಸಮಾನಾರ್ಥಕ : ಪ್ರಧಾನ ವ್ಯಕ್ತಿ, ಮುಂದಾಳು, ಮುಖಂಡ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಯಾವುದೇ ಕ್ಷೇತ್ರ ಅಥವಾ ಸಂಘ ಸಂಸ್ಥೆಯ ಆಡಳಿತಗಾರ
ಉದಾಹರಣೆ :
ಜವಹಾರಲಾಲ್ ನೆಹರೂಜಿಯು ಒಬ್ಬ ಕುಶಲ ನೇತಾರ.
ಇತರ ಭಾಷೆಗಳಿಗೆ ಅನುವಾದ :
A person who rules or guides or inspires others.
leader