ಅರ್ಥ : ನೋವನ್ನು ಉಂಟು ಮಾಡುವ ಯಾವುದೇ ವಿಷಯ ಅಥವಾ ಸಂಗತಿ
ಉದಾಹರಣೆ :
ತಂದೆ ತಾಯಿಯನ್ನು ಮಕ್ಕಳು ನೋಡಿಕೊಳ್ಳದಿರುವುದು ದುಃಖದ ಸಂಗತಿ.
ಸಮಾನಾರ್ಥಕ : ದುಃಖದ, ದುಃಖದಂತ, ದುಃಖದಂತಹ, ನೋವಿನ, ನೋವಿನಂತಹ, ಯಾತನೆಯ, ಯಾತನೆಯಂತ, ಯಾತನೆಯಂತಹ
ಇತರ ಭಾಷೆಗಳಿಗೆ ಅನುವಾದ :
Causing physical discomfort.
Bites of black flies are more than irritating; they can be very painful.