ಅರ್ಥ : ಯಾವುದೋ ಮುರಿದು ಬಿದ್ದಿರುವ ಅಥವಾ ಕುಸಿದು ಬಿದ್ದಿರುವ ಮನೆ ಮುಂತಾದವುಗಳ ಅಂಶ
ಉದಾಹರಣೆ :
ಇಲ್ಲಿ ಮೊಗಲ್ ಸಮ್ರಾಜ್ಯ ಕಾಲದ ಪಾಳುಬಿದ್ದ ಕೋಟೆ ಇದೆ.
ಸಮಾನಾರ್ಥಕ : ಆಲಿದುಳಿದ ಭಾಗ, ಭಗ್ನಾವಶೇಷ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಕೆಲ ಸಮಯ ಜನವಾಸದಿಂದ ಕೂಡಿದ್ದು ಈಗ ನಿರ್ಜನವಾಗಿರುವುದು
ಉದಾಹರಣೆ :
ಇಂದಿನ ಯುವಕರು ಪಾಳುಬಿದ್ದ ಹಳ್ಳಿಗಳಲ್ಲಿ ವಾಸಿಸಲು ಇಷ್ಟಪಡುವುದಿಲ್ಲ.
ಇತರ ಭಾಷೆಗಳಿಗೆ ಅನುವಾದ :