ಅರ್ಥ : ಸ್ವಾತಂತ್ರ್ಯಕ್ಕಾಗಿ ಒಬ್ಬರು ಇನ್ನೊಬ್ಬರ ಮೇಲೆ ಹೇರುವ ತತ್ವಗಳ ಸಮೂಹ
ಉದಾಹರಣೆ :
ಕಳ್ಳರನ್ನು ಬಂಧಿಸಲು ಪೋಲಿಸರು ಒಂದು ತಂತ್ರವನ್ನು ಮಾಡಿದರು.
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಯಾವುದೇ ರಾಜಕೀಯ ದಳದವರು ಚುನಾವಣೆಯ ಸಮಯದಲ್ಲಿ ಹೊರಡಿಸುವ ತಾವು ಅಧಿಕಾರಕ್ಕೆ ಬಂದರೆ ಸಾಧಿಸುತ್ತೇವೆ ಎಂದು ಹೇಳಿಕೊಳ್ಳುವ ತಮ್ಮ ಭರವಸೆಗಳ ಮತ್ತು ಆಶ್ವಾಸನೆಗಳ ಕಾರ್ಯಕಾರಿಣಿ ರೂಪು ರೇಷೆಗಳು
ಉದಾಹರಣೆ :
ಯಾವುದೇ ಪಕ್ಷದ ಚುನಾವಣೆ ಪ್ರನಾಳಿಕೆಗಳು ಎಂದಿಗೂ ನಿಜವಾಗುವುದಿಲ್ಲ
ಸಮಾನಾರ್ಥಕ : ಘೋಷಣೆ, ಬಹಿರಂಗವಾದ ಪ್ರಕಟನೆ, ರಾಜಕೀಯನೀತಿ
ಇತರ ಭಾಷೆಗಳಿಗೆ ಅನುವಾದ :
किसी राजनीतिक दल द्वारा चुनाव के समय अपनी नीतियों की घोषणा।
नेता गण अपनी नीति घोषणा को अमल में नहीं लाते हैं।A public declaration of intentions (as issued by a political party or government).
manifesto, pronunciamento