ಅರ್ಥ : ವಾತಾವರಣದಲ್ಲಿ ಸಿಗುವಂತಹ ಆವಿಯು ರಾತ್ರಿಯ ತಣ್ಣಗಿನ ವಾತಾವರಣದಲ್ಲಿ ಸಣ್ಣ ಸಣ್ಣ ಕಣಗಳ ರೂಪದಲ್ಲಿ ಬೀಳುತ್ತದೆ
ಉದಾಹರಣೆ :
ನೆನ್ನೆ ರಾತ್ರಿಯಿಂದ ಅತ್ಯಧಿಕವಾದ ಮಂಜು ಬೀಳುತ್ತಿದೆ.
ಸಮಾನಾರ್ಥಕ : ಇಬ್ಬನಿ, ತುಷಾರ, ಮಂಜು, ಮಂಜುಗಡ್ಡೆ, ಮಬ್ಬು ಹಿಮ, ಹಿಮ
ಇತರ ಭಾಷೆಗಳಿಗೆ ಅನುವಾದ :
Water that has condensed on a cool surface overnight from water vapor in the air.
In the morning the grass was wet with dew.