ಅರ್ಥ : ಧಾರ್ಮಿಕ ಅಥವಾ ಸಾಮಾಜಿಕ ಕೃತ್ಯ ಅಥವಾ ಪ್ರಕ್ರಿಯೆಯ ಅನುಸಾರ ಸ್ತ್ರೀ ಮತ್ತು ಪುರುಷರಲ್ಲಿ ಪತ್ನಿ ಮತ್ತು ಪತಿಯ ಸಂಬಂಧ ಸ್ಥಾಪಿತವಾಗುವುದು
ಉದಾಹರಣೆ :
ಸೀತಾಳ ಮದುವೆ ರಾಮ ಜೊತೆಯಲ್ಲಿ ಆಯಿತು.
ಸಮಾನಾರ್ಥಕ : ಮದುವೆ ಆಗು, ಮದುವೆಯಾಗು, ವಿವಾಹ ಆಗು, ವಿವಾಹ-ಆಗು, ವಿವಾಹವಾಗು
ಇತರ ಭಾಷೆಗಳಿಗೆ ಅನುವಾದ :
धार्मिक या सामाजिक कृत्य या प्रक्रिया के अनुसार स्त्री और पुरुष में पत्नी और पति का संबंध स्थापित होना।
सीता का विवाह राम के साथ हुआ।