ಅರ್ಥ : ಆಕಾಶದಲ್ಲಿ ಮೋಡಗಳ ಘರ್ಷನೆಯಿಂದ ಒಂದು ಕ್ಷಣ ಪ್ರಕಾಮಾನವಾದ ಬೆಳಕು ಕಾಣಿಸಿಕೊಂಡು ಅದು ವಿದ್ಯುತ್ ಉತ್ಪತ್ತಿಮಾಡಲು ಕಾರಣವಾಗುವುದು
ಉದಾಹರಣೆ :
ಆಕಾಶದಲ್ಲಿ ಆಗ ಆಗ ಮಿಂಚು ಕಾಣಿಸುತ್ತಿತ್ತು.
ಇತರ ಭಾಷೆಗಳಿಗೆ ಅನುವಾದ :
आकाश में सहसा क्षण भर के लिए दिखाई देने वाला वह प्रकाश जो बादलों में वातावरण की विद्युत शक्ति के संचार के कारण होता है।
आकाश में रह-रहकर बिजली चमक रही थी।Abrupt electric discharge from cloud to cloud or from cloud to earth accompanied by the emission of light.
lightningಅರ್ಥ : ಕಣ್ಣುಗಳಿಗೆ ಮಿಂಚುವಂತಹ ಅಥವಾ ಚುಚ್ಚುವಂತಹ ಬೆಳಕು
ಉದಾಹರಣೆ :
ಅವನು ಸೂರ್ಯನ ಪ್ರಕಾಶತೆಯನ್ನು ತಡೆಯುವುದಕ್ಕಾಗಿ ಕನ್ನಡಕವನ್ನು ಹಾಕಿಕೊಂಡಿದ್ದಾನೆ.
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಒಂದು ಬಗೆಯ ಪ್ರಕಾಶಮಾನವಾದ ಬೆಳಕು
ಉದಾಹರಣೆ :
ಅವನ ಮುಖದಲ್ಲಿ ಒಂದು ಗೆಲುವಿನ ಮಿಂಚು ಸ್ಪಷ್ಟವಾಗಿ ಕಾಣುತ್ತಿದೆ.
ಸಮಾನಾರ್ಥಕ : ಒಯ್ಯಾರ, ಪ್ರಕಾಶ, ಸೌಂದರ್ಯ, ಹೊಳಪು
ಇತರ ಭಾಷೆಗಳಿಗೆ ಅನುವಾದ :
एक तरह का प्रकाश।
उसके चेहरे की चमक स्पष्ट झलक रही थी।ಅರ್ಥ : ಯಾರೋ ಒಬ್ಬರ ಮುಂದೆ ಏಕಾಏಕಿ ಕೆಲವು ಕ್ಷಣಗಳ ವರೆಗೂ ಅಲ್ಲಿ ಉಪಸ್ಥಿತರಿದ್ದು ಮತ್ತು ಮರುಕ್ಷಣವೆ ಅಂತರ್ಧನನಾಗುವುದು ಅಥವಾ ಅಧೃಶ್ಯನಾಗುವುದು ಅವರ ಆಕಾರ, ಪ್ರಕಾರ, ರೂಪ-ಬಣ್ಣ ಇತ್ಯಾದಿ ಸರಿಯಾಗಿ ಮತ್ತು ಪೂರ್ಣವಾಗಿ ಕಾಣಿಸದ ಪ್ರಕ್ರಿಯೆ
ಉದಾಹರಣೆ :
ಈ ದಟ್ಟವಾದ ಕಾಡಿನಲ್ಲಿ ಒಮ್ಮೊಮ್ಮೆ ಕಾಡು ಪ್ರಾಣಿಗಳು ಮಿಂಚುತ್ತದೆ.
ಸಮಾನಾರ್ಥಕ : ಪ್ರಕಾಶಿಸು, ಮಿರುಗು, ಹೊಳೆ
ಇತರ ಭಾಷೆಗಳಿಗೆ ಅನುವಾದ :
किसी के सामने एकाएक कुछ क्षणों के लिए इस प्रकार उपस्थित होना और तुरंत ही अंतर्ध्यान या अदृश्य हो जाना कि उसके आकार-प्रकार, रूप-रंग आदि का ठीक और पूरा भान न हो पाये।
इस घने जंगल में कभी-कभी ही जंगली पशु झलकते हैं।ಅರ್ಥ : ಹೊಳೆಯುವ ಪ್ರಕ್ರಿಯೆ
ಉದಾಹರಣೆ :
ಹಿಮಾಲಯ ಭಾರತ ಮಾತೆಯ ಮುಕುಟದಲ್ಲಿ ನಕ್ಷತ್ರದಂತೆ ಮಿನುಗುತ್ತದೆ.
ಸಮಾನಾರ್ಥಕ : ಉಜ್ವಲವಾಗು, ಉಜ್ವಲಿಸು, ಕಂಗೊಳಿಸು, ಕಳೆ ಬೀರು, ಕಳೆ-ಬೀರು, ಕಳೆಬೀರು, ಕಾಂತಿ ಬೀರು, ಕಾಂತಿ-ಬೀರು, ಕಾಂತಿಬೀರು, ಕಾಂತಿಯುತವಾಗು, ಪ್ರಕಾಶ ಚೆಲ್ಲು, ಪ್ರಕಾಶ ಬೀರು, ಪ್ರಕಾಶ-ಚೆಲ್ಲು, ಪ್ರಕಾಶ-ಬೀರು, ಪ್ರಕಾಶಚೆಲ್ಲು, ಪ್ರಕಾಶಬೀರು, ಪ್ರಕಾಶಿಸು, ಬೆಳಗು, ಮಿನುಗು, ಮಿರುಗು, ಮೆರಗು, ಮೆರುಗು, ರಾರಾಜಿಸು, ಶೋಭಾಯಮಾನವಾಗು, ಶೋಭಾಯಮಾನಿಸು, ಶೋಭಿಸು, ಹೊಳೆ
ಇತರ ಭಾಷೆಗಳಿಗೆ ಅನುವಾದ :
शोभा से युक्त होना।
हिमालय भारत माँ के सिर पर मुकुट के रूप में शोभान्वित है।ಅರ್ಥ : ಯಾವುದೋ ಒಂದು ಕೆಲಸ ಮಾಡುವುದರಿಂದ ಕೆಲವು ವಸ್ತುಗಳು ಮಿಂಚುತ್ತದೆ ಅಥವಾ ಕೆಲವು ಮಿರಿ ಮಿರಿ ಮುನುಗುತ್ತದೆ ಮತ್ತು ಸ್ವಲ್ಪ ಹೊತ್ತಿಗೆ ಅದು ಹತ್ತಿರ ಬರುವ ಪ್ರಕ್ರಿಯೆ
ಉದಾಹರಣೆ :
ಈ ಬಿಸಿಲಿನಲ್ಲಿ ಕನ್ನಡಿ ಹೊಳೆಯುತ್ತಿದ್ದೆ.
ಇತರ ಭಾಷೆಗಳಿಗೆ ಅನುವಾದ :
ऐसी क्रिया करना जिससे कोई चीज झलके या कुछ चमकती हुई चीज थोड़ी देर के लिए सामने आए।
वह धूप में दर्पण झलका रहा है।