ಅರ್ಥ : ಯಾವುದೋ ಒಂದು ಉಪಕರಣದಲ್ಲಿ ತಂತಿ ಅಥವಾ ಮುಳ್ಳನ್ನು ವಿಶೇಷವಾಗಿ ಪರಿಮಾಣ, ಅಂಕ, ದಿಕ್ಕು ಇತ್ಯಾದಿಗಳನ್ನು ಸೂಚಿಸಲು ನೀಡಿರುವರು
ಉದಾಹರಣೆ :
ಈ ಕೈಗಡಿಯಾರದಲ್ಲಿ ನಿಮಿಷ ಸೂಚಿಸುವ ಮುಳ್ಳು ಬಿದ್ದು ಹೋಗಿದೆ.
ಇತರ ಭಾಷೆಗಳಿಗೆ ಅನುವಾದ :
A slender pointer for indicating the reading on the scale of a measuring instrument.
needleಅರ್ಥ : ಮರದ ರೆಂಬೆ, ಕೊಂಬೆ, ಎಲೆಗಳು ಮುಂತಾದವುಗಳಿಂದ ಹೊರಬರುವ ಮೊನಚಾದಚೂಪಾದ ಭಾಗ ಅದು ಸೂಜಿಗೆ ಸಮಾನವಾಗಿರುತ್ತದೆ
ಉದಾಹರಣೆ :
ಕಾಡಿನಲ್ಲಿ ಸುತ್ತಾಡುತ್ತಿರವ ಸಮಯದಲ್ಲಿ ಅವರ ಕಾಲಿಗೆ ಮುಳ್ಳು ಚುಚ್ಚಿಕೊಂಡಿತು.
ಸಮಾನಾರ್ಥಕ : ಚೂಪಾದ ಮೊಳೆ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಸೂಜಿ ಅಥವಾ ಮುಳ್ಳಿಗೆ ಸಮಾನವಾದ ಯಾವುದೋ ಒಂದು ಚೂಪಾದ ವಸ್ತು
ಉದಾಹರಣೆ :
ರಾವನು ನಾಲ್ಕು ಕಡೆಯಿಂದಲೂ ಮುಳ್ಳನ್ನು ಹಾಕಿದನು
ಇತರ ಭಾಷೆಗಳಿಗೆ ಅನುವಾದ :
An iron spike attached to the shoe to prevent slipping on ice when walking or climbing.
climber, climbing iron, crampon, crampoonಅರ್ಥ : ಮಸಿ ತುಂಬಿಕೊಂಡು ಬರೆಯುವ ಲೇಖನಿಯ ಮುಂಭಾಗ ವಿಶೇಷವಾಗಿ ಲೋಹದಿಂದ ವಿನ್ಯಾಸ ಮಾಡಿದ್ದು ಅದರಿಂದ ಬರೆಯುವರು
ಉದಾಹರಣೆ :
ಈ ಲೇಖನಿಯ ಮುಳ್ಳು ಮುರಿದು ಹೋಗಿದೆ.
ಸಮಾನಾರ್ಥಕ : ನಿಬ್
ಇತರ ಭಾಷೆಗಳಿಗೆ ಅನುವಾದ :