ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ರಾಜಕೀಯನೀತಿ ಪದದ ಅರ್ಥ ಮತ್ತು ಉದಾಹರಣೆಗಳು.

ರಾಜಕೀಯನೀತಿ   ನಾಮಪದ

ಅರ್ಥ : ಯಾವುದೇ ರಾಜಕೀಯ ದಳದವರು ಚುನಾವಣೆಯ ಸಮಯದಲ್ಲಿ ಹೊರಡಿಸುವ ತಾವು ಅಧಿಕಾರಕ್ಕೆ ಬಂದರೆ ಸಾಧಿಸುತ್ತೇವೆ ಎಂದು ಹೇಳಿಕೊಳ್ಳುವ ತಮ್ಮ ಭರವಸೆಗಳ ಮತ್ತು ಆಶ್ವಾಸನೆಗಳ ಕಾರ್ಯಕಾರಿಣಿ ರೂಪು ರೇಷೆಗಳು

ಉದಾಹರಣೆ : ಯಾವುದೇ ಪಕ್ಷದ ಚುನಾವಣೆ ಪ್ರನಾಳಿಕೆಗಳು ಎಂದಿಗೂ ನಿಜವಾಗುವುದಿಲ್ಲ

ಸಮಾನಾರ್ಥಕ : ಘೋಷಣೆ, ಪ್ರಣಾಳಿಕೆ, ಬಹಿರಂಗವಾದ ಪ್ರಕಟನೆ


ಇತರ ಭಾಷೆಗಳಿಗೆ ಅನುವಾದ :

किसी राजनीतिक दल द्वारा चुनाव के समय अपनी नीतियों की घोषणा।

नेता गण अपनी नीति घोषणा को अमल में नहीं लाते हैं।
नीति घोषणा, मेनिफेस्टो

A public declaration of intentions (as issued by a political party or government).

manifesto, pronunciamento