ಅರ್ಥ : ಯಾವುದಾದರು ವಸ್ತುವಿನ ಮೇಲೆ ಇನ್ನೊಂದು ವಸ್ತುವನ್ನು ಸವರುವ ಅಥವಾ ಹಚ್ಚುವ ಕ್ರಿಯೆ
ಉದಾಹರಣೆ :
ಕೆಲವು ಜನರು ರೊಟ್ಟಿಯ ಮೇಲೆ ಬೆಣ್ಣೆಯನ್ನು ಸವರುತ್ತಾರೆ.
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಯಾವುದೇ ಮಣ್ಣಿನ ವಸ್ತುವಿನ ಮೇಲೆ ತೆಳುವಾಗಿ ಲೇಪನ ಮಾಡುವ ಪ್ರಕ್ರಿಯೆ
ಉದಾಹರಣೆ :
ಕಣವನ್ನು ಸಗಣಿಯಿಂದ ಸಾರಿಸಿದರು.
ಸಮಾನಾರ್ಥಕ : ಸಾರಿಸು
ಇತರ ಭಾಷೆಗಳಿಗೆ ಅನುವಾದ :
ಅರ್ಥ : ವಸ್ತು ಅಥವಾ ಶರೀರದ ಮೇಲೆ ಏನನ್ನು ಲೇಪಿಸುವ ಕ್ರಿಯೆ
ಉದಾಹರಣೆ :
ಹಿಂದೂ ವಿವಾಹ ಸಂಪ್ರದಾಯದಲ್ಲಿ ಮದುಮಗ, ಮದುಮಗಳಿಗೆ ಹರಿಸಿಣವನ್ನು ಹಚ್ಚುತ್ತಾರೆ.
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಒಂದು ದ್ರವ ಪದಾರ್ಥದಲ್ಲಿ ಮತ್ತೊಂದು ಪದಾರ್ಥವನ್ನು ಕೂಡಿಸಿ ಕರಗಿಸಿ ಮಾಡಿದ ಮಿಶ್ರಣವನ್ನು ಬಳಿಯುವ ಅಥವಾ ಲೇಪಿಸುವ ಕ್ರಿಯೆ
ಉದಾಹರಣೆ :
ದೀಪಾವಳಿಯ ಸಮಯದಲ್ಲಿ ಮನೆಗಳಿಗೆ ಬಣ್ಣವನ್ನು ಬಳಿಯುತ್ತಾರೆ.
ಇತರ ಭಾಷೆಗಳಿಗೆ ಅನುವಾದ :
कोई घोल किसी वस्तु पर इस प्रकार लगाना कि वह उस पर बैठ या जम जाए।
दिवाली के समय घर को रंगों आदि से पोतते हैं।