ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಲೊಕಿ ಪದದ ಅರ್ಥ ಮತ್ತು ಉದಾಹರಣೆಗಳು.

ಲೊಕಿ   ನಾಮಪದ

ಅರ್ಥ : ಆ ದೀನ ಪ್ರಾಣಿ ಅದರ ಬುದ್ಧಿಬಲದ ಕಾರಣ ಎಲ್ಲಾ ಪ್ರಾಣಿಗಳಿಗಿಂತಲೂ ಶ್ರೇಷ್ಠ ಮತ್ತು ಅದರ ಒಳಗೆ ಅಂತರ್ಗತವಾದ ನಾವು, ನೀವು ಮತ್ತು ಎಲ್ಲಾ ಜನರು

ಉದಾಹರಣೆ : ಮಾನವನು ಅವನ ಬುದ್ದಿಶಕ್ತಿಯ ಕಾರಣದಿಂದ ಎಲ್ಲಾ ಪ್ರಾಣಿಗಳಿಗಿಂತ ಶ್ರೇಷ್ಠನಾಗಿದ್ದಾನೆ.

ಸಮಾನಾರ್ಥಕ : ಅಂತರಪರ್ಶುಕ, ಅಸಾಮಿ, ಆಳು, ಆಳುಕುಡಿ, ಆಸಾಮಿ, ಜೀವ, ಜೀವಧಾರಿ, ದೇಹಿಕ, ಧವ, ನರ, ನರಜೀವಿ, ನರಪಿಳ್ಳೆ, ಪುಮಾನ್, ಪುರುಷ, ಪೌರ, ಪ್ರಜೆ, ಮಂದಿ, ಮನುಜ, ಮನುಷ್ಯ, ಮನುಸ, ಮರ್ತ, ಮಾನವ, ಮಾನಿಸ, ಮಾನುಷ, ಯೋನಿಜ, ಲೋಗ, ವ್ಯಕ್ತಿ, ವ್ಯಕ್ತಿಮಾನವ, ಸದ್ದೇಹಿ, ಸ್ಥೂರ


ಇತರ ಭಾಷೆಗಳಿಗೆ ಅನುವಾದ :

वह द्विपद प्राणी जो अपने बुद्धिबल के कारण सब प्राणियों में श्रेष्ठ है और जिसके अंतर्गत हम, आप और सब लोग हैं।

मानव अपनी बुद्धि के कारण सभी प्राणियों में श्रेष्ठ है।
आदमी, इंसान, इनसान, इन्सान, निदद्रु, मनुज, मनुष, मनुष्य, मर्त्य, मर्दुम, मानव, मानुष, मानुस

Any living or extinct member of the family Hominidae characterized by superior intelligence, articulate speech, and erect carriage.

homo, human, human being, man