ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ವಿಘ್ನ ಪದದ ಅರ್ಥ ಮತ್ತು ಉದಾಹರಣೆಗಳು.

ವಿಘ್ನ   ನಾಮಪದ

ಅರ್ಥ : ಅಡ್ಡಿಯಾಗುವ ಕ್ರಿಯೆ, ಅವಸ್ಥೆ ಅಥವಾ ಭಾವನೆ

ಉದಾಹರಣೆ : ಕಾಲುವೆಯಲ್ಲಿ ನೀರು ಹರಿಯುವುದಕ್ಕೆ ಅಡ್ಡಿ ಇದ್ದ ಕಾರಣ ನೀರು ಕಡಿಮೆ ಬರುತ್ತಿತ್ತು.

ಸಮಾನಾರ್ಥಕ : ಅಡೆತಡೆ, ಅಡ್ಡಿ ತೊಡಕು


ಇತರ ಭಾಷೆಗಳಿಗೆ ಅನುವಾದ :

अटकने की क्रिया, अवस्था या भाव।

पानी की नाली में अटकाव की वज़ह से पानी कम आ रहा है।
अटक, अटकापन, अटकाव

ಅರ್ಥ : ಕೆಲಸ, ಪ್ರಗತಿ, ಮಾರ್ಗ ಮುಂತಾದವುಗಳಲ್ಲಿ ಎದ್ದು ನಿಲ್ಲುವ ಅಥವಾ ಬರುವ ಅಡಚಣೆ

ಉದಾಹರಣೆ : ಮೋಹನ ನನ್ನ ಎಲ್ಲಾ ಕೆಲಸಗಳ ಮಧ್ಯೆ ಬಂದು ಅಡಚಣೆ ಉಂಟುಮಾಡಿ ನನ್ನನ್ನು ತೊಂದರೆಗೆ ಈಡು ಮಾಡುತ್ತಾನೆ.

ಸಮಾನಾರ್ಥಕ : ಅಡಚನೆ, ಅಡೆತಡೆ, ಅಡ್ಡಿ, ಕಷ್ಟ, ತಡೆ, ತೊಂದರೆ, ತೊಡಕು, ನಿಷೇದ, ಬಾಧೆ, ಸಂಕಟದಲ್ಲಿ ಸಿಕ್ಕಿಸು, ಹಾನಿ


ಇತರ ಭಾಷೆಗಳಿಗೆ ಅನುವಾದ :

काम, विकास, मार्ग, आदि में खड़ी की जाने वाली या आने वाली कोई चीज या बात।

वह बाधाओं से घबराता नहीं है।
अटक, अड़ंगा, अड़चन, अनुरोध, अपवारण, अरकला, अर्गल, अर्गला, अवरोध, आटी, औंहर, निरोध, प्रतिबद्धता, फतूर, फ़तूर, फ़ितूर, फ़ुतूर, फितूर, फुतूर, बाधा, यति, रुकावट, रोक, रोड़ा, विघात, विघ्न, व्यवधान

Any structure that makes progress difficult.

impediment, impedimenta, obstructer, obstruction, obstructor