ಅರ್ಥ : ದೋಷ ಅಥವಾ ಲೋಪವನ್ನು ಸರಿಮಾಡುವವ
ಉದಾಹರಣೆ :
ಸಂಶೋಧಕನ ಮೂಲಕ ಈ ಪ್ರಶ್ನೆಗಳಿಗೆ ಸಂಶೋಧನೆ ಮಾಡಿಸಲಾಗಿದೆ
ಸಮಾನಾರ್ಥಕ : ಅನ್ವೇಷಣೆಗಾರ, ಪರಿಶೋಧಕ, ಶೋಧಕ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಯಾವುದೇ ಹೊಸ ವಸ್ತು, ಸಂಗತಿಯನ್ನು ಸಂಶೋಧನೆಯ ಮೂಲಕ ಬೆಳಕಿಗೆ ತಂದವ
ಉದಾಹರಣೆ :
ಥಾಮಸ್ ಎಡಿಸನ್ನು ಬಲ್ಬನ್ನು ಕಂಡುಹಿಡಿದವ.
ಸಮಾನಾರ್ಥಕ : ಆವಿಷ್ಕಾರಕ, ಕಂಡುಹಿಡಿದವ, ಪರಿಶೋಧಕ, ಶೋಧಕ
ಅರ್ಥ : ಯಾವುದೋ ಒಂದು ವಿಷಯದ ಮೇಲೆ ಶೋದನೆ ಮಾಡುವವ
ಉದಾಹರಣೆ :
ಒಬ್ಬ ಪಿ.ಹೆಚ್.ಡಿ ಸಂಶೋಧಕ ವಿದ್ಯಾರ್ಥಿಗೆ ಈಗತಾನೆ ಪದವಿ ದೊರೆತಿದೆ.
ಸಮಾನಾರ್ಥಕ : ಅನುಸಂಧಾನ ಮಾಡುವವ, ಅನುಸಂಧಾನಕ, ಅನ್ವೇಷಕ, ಅನ್ವೇಷಣೆಗಾರ, ಶೋಧಕ, ಹುಡುಕುವವ
ಇತರ ಭಾಷೆಗಳಿಗೆ ಅನುವಾದ :
शोध करने वाला।
एक शोधक छात्र को अभी-अभी पी एच डी की उपाधि मिली है।