ಅರ್ಥ : ಸಜ್ಜುಗೊಳ್ಳು ಅಥವಾ ಅಲಂಕೃತನಾಗು
ಉದಾಹರಣೆ :
ಮದುವೆಯ ಹೆಣ್ಣು ಮಂಟಪಕ್ಕೆ ಹೋಗುವ ಮುನ್ನ ಶೃಂಗಾರಗೊಂಡಿದ್ದಳು.
ಸಮಾನಾರ್ಥಕ : ಅಲಂಕರಿಸು, ಅಲಂಕೃತನಾಗು, ಶೃಂಗರಿಸು, ಶೋಭಿತನಾಗು
ಇತರ ಭಾಷೆಗಳಿಗೆ ಅನುವಾದ :
सज्जित या अलंकृत होना।
दुल्हन विवाह मंडप में जाने से पूर्व सँवरती है।ಅರ್ಥ : ಯಾವುದೇ ಒಂದು ಜಾಗ ಇಲ್ಲವೇ ಮನೆಯನ್ನು ಒಪ್ಪ ಓರಣದೊಂದಿಗೆ ನೋಡಲು ಅಚ್ಚುಕಟ್ಟೆನಿಸುವಂತೆ ಸಿದ್ಧಪಡಿಸುವ ಪ್ರಕ್ರಿಯೆ
ಉದಾಹರಣೆ :
ಸೋದರಸೊಸೆ ಮನೆಯನ್ನು ಚೆನ್ನಾಗಿ ಸಜ್ಜುಮಾಡಿದ್ದಾಳೆ.
ಸಮಾನಾರ್ಥಕ : ಅಣಿ ಮಾಡು, ಅಣಿ-ಮಾಡು, ಅಣಿಮಾಡು, ಅಲಂಕರಿಸು, ಅಲಂಕಾರ ಮಾಡು, ಅಲಂಕಾರ-ಮಾಡು, ಅಲಂಕಾರಮಾಡು, ಅಲಂಕೃತಗೊಳಿಸು, ಶೃಂಗಾರ ಮಾಡು, ಶೃಂಗಾರ-ಮಾಡು, ಶೃಂಗಾರಮಾಡು, ಸಜ್ಜು ಮಾಡು, ಸಜ್ಜು-ಮಾಡು, ಸಜ್ಜುಮಾಡು, ಸಿಂಗರಿಸು, ಸಿಂಗಾರ ಮಾಡು, ಸಿಂಗಾರ-ಮಾಡು, ಸಿಂಗಾರಮಾಡು, ಸುಂದರಗೊಳಿಸು, ಸುಂದರವಾಗಿಸು
ಇತರ ಭಾಷೆಗಳಿಗೆ ಅನುವಾದ :
ऐसी वस्तुओं से युक्त करना कि देखने में भला और सुंदर जान पड़े (व्यक्ति या स्थान)।
नई बहू ने घर को बहुत बढ़िया सजाया है।