ಅರ್ಥ : ಯಾವುದು ತನ್ನ ಸರಿಯಾದ ಅರ್ಥದಲ್ಲಿ ಪೂರ್ಣವಾಗಿ ರಚಿಸಿದ ಅಥವಾ ನಿರ್ಮಿತವಾಗಿರುತ್ತದೆಯೋ (ಉಕ್ತಿ ಅಥವಾ ಹೇಳಿಕೆ)
ಉದಾಹರಣೆ :
ಜನರು ಅಂಥ ಸ್ಥಿತಿಯಲ್ಲೂ ಅರ್ಥಯುಕ್ತವಾದ ಭವಿಷ್ಯವಾಣಿಯ ಮೇಲೇಯೂ ಕೂಡ ಶಂಕೆಯನ್ನು ವ್ಯಕ್ತಪಡಿಸಿದ್ದರು.
ಸಮಾನಾರ್ಥಕ : ಅರ್ಥಯುಕ್ತ, ಅರ್ಥಯುಕ್ತವಾದ, ಅರ್ಥಯುಕ್ತವಾದಂತ, ಅರ್ಥಯುಕ್ತವಾದಂತಹ, ಇಚ್ಛಾಪೂರ್ಣವಾದ, ಇಚ್ಛಾಪೂರ್ಣವಾದಂತ, ಇಚ್ಛಾಪೂರ್ಣವಾದಂತಹ, ಕೃತಕಾರ್ಯ, ಕೃತಕಾರ್ಯದಂತ, ಕೃತಕಾರ್ಯದಂತಹ, ಸಫಲ, ಸಫಲವಾದ, ಸಫಲವಾದಂತ, ಸಫಲವಾದಂತಹ, ಸರಿಯಾದಂತ, ಸರಿಯಾದಂತಹ, ಸಿದ್ಧ, ಸಿದ್ಧವಾದ, ಸಿದ್ಧವಾದಂತ, ಸಿದ್ಧವಾದಂತಹ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಕಂಡಿತವಾದ, ಸರಿಯಾದ ಅಥವಾ ಸೂಕ್ತವಾದ
ಉದಾಹರಣೆ :
ರಾಮನು ಪ್ರಶ್ನೆಗೆ ತಕ್ಷಣ ಸರಿಯಾದ ಉತ್ತರವನ್ನು ನೀಡಿದನು.
ಸಮಾನಾರ್ಥಕ : ಟೀಕಾ ಸಹಿತ, ಟೀಕಾ ಸಹಿತವಾದ, ಟೀಕಾ ಸಹಿತವಾದಂತಹ, ಸರಿಯಾದಂತ, ಸರಿಯಾದಂತಹ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಯಾವುದು ಯಾರಮೇಲೆ ಸರಿಯಾಗಿ ಅಥವಾ ಪೂರ್ಣವಾಗಿ ಕುಳಿತುಕೊಳ್ಳುತ್ತದೆಯೋ
ಉದಾಹರಣೆ :
ಈ ಒಳಅಂಗಿಯು ನನಗೆ ಸರಿಹೊಂದುತ್ತದೆ.
ಸಮಾನಾರ್ಥಕ : ಒಪ್ಪಿಗೆಯಾಗಿರುವ, ಒಪ್ಪಿಗೆಯಾಗಿರುವಂತ, ಒಪ್ಪಿಗೆಯಾಗಿರುವಂತಹ, ಒಪ್ಪಿಗೆಯಾದ, ಒಪ್ಪಿಗೆಯಾದಂತ, ಒಪ್ಪಿಗೆಯಾದಂತಹ, ಒಪ್ಪುವ, ಒಪ್ಪುವಂತ, ಒಪ್ಪುವಂತಹ, ತಕ್ಕ ಅಳತೆಯ, ತಕ್ಕ ಅಳತೆಯಂತ, ತಕ್ಕ ಅಳತೆಯಂತಹ, ತಕ್ಕಂತ, ತಕ್ಕಂತಹ, ತಕ್ಕದಾಂತ, ತಕ್ಕದಾಂತಹ, ತಕ್ಕದಾದ, ತಕ್ಕುದಾದ, ತಕ್ಕುದಾದಂತ, ತಕ್ಕುದಾದಂತಹ, ಸರಿಯಾದಂತ, ಸರಿಯಾದಂತಹ, ಸರಿಹೊಂದಲಾದ, ಸರಿಹೊಂದಲಾದಂತ, ಸರಿಹೊಂದಲಾದಂತಹ, ಸರಿಹೊಂದುವ, ಸರಿಹೊಂದುವಂತ, ಸರಿಹೊಂದುವಂತಹ, ಹೊಂದಲಾದ, ಹೊಂದಲಾದಂತ, ಹೊಂದಲಾದಂತಹ, ಹೊಂದಿಕೊಂಡ, ಹೊಂದಿಕೊಂಡಂತ, ಹೊಂದಿಕೊಂಡಂತಹ, ಹೊಂದಿಕೊಂಡಿರು, ಹೊಂದಿಕೊಂಡಿರುವ, ಹೊಂದಿಕೊಂಡಿರುವಂತ, ಹೊಂದಿಕೊಂಡಿರುವಂತಹ, ಹೊಂದುವ, ಹೊಂದುವಂತ, ಹೊಂದುವಂತಹ, ಹೊಂದೆಕಯಾಗಿರುವ, ಹೊಂದೆಕಯಾಗಿರುವಂತ, ಹೊಂದೆಕಯಾಗಿರುವಂತಹ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಪೂರ್ವಾಪರ ಅಥವಾ ಅಕ್ಕ-ಪಕ್ಕದ ಮಾತುಗಳ ವಿಚಾರದ ಅಥವಾ ಬೇರೆ ಯಾವುದೋ ಪ್ರಕಾರದ ಸರಿಯಾಗಿ ಕುಳಿತುಕೊಳ್ಳುವ ಅಥವಾ ಸಂಬಂಧ ಇಟ್ಟುಕೊಂಡಿರುವ
ಉದಾಹರಣೆ :
ಮಂತ್ರಿಗಳು ನೀಡಿದ ಉಚಿತ ಉತ್ತರದಿಂದ ಪತ್ರಕರ್ತ ಸುಮ್ಮನಾದ.
ಸಮಾನಾರ್ಥಕ : ಅಗತ್ಯವಾದ, ಅಗತ್ಯವಾದಂತ, ಅಗತ್ಯವಾದಂತಹ, ಅವಶ್ಯವಾದ, ಅವಶ್ಯವಾದವಾದಂತ, ಅವಶ್ಯವಾದವಾದಂತಹ, ಉಚಿತ, ಉಚಿತವಾದ, ಉಚಿತವಾದಂತ, ಉಚಿತವಾದಂತಹ, ಉಪಯುಕ್ತ, ಉಪಯುಕ್ತವಾದ, ಉಪಯುಕ್ತವಾದಂತ, ಉಪಯುಕ್ತವಾದಂತಹ, ಲಾಭದಾಯಕ, ಲಾಭದಾಯಕವಾದ, ಲಾಭದಾಯಕವಾದಂತ, ಲಾಭದಾಯಕವಾದಂತಹ, ಸರಿಯಾದಂತ, ಸರಿಯಾದಂತಹ
ಇತರ ಭಾಷೆಗಳಿಗೆ ಅನುವಾದ :
Suitable for a particular person or place or condition etc.
A book not appropriate for children.ಅರ್ಥ : ಯಾವುದು ಹೇಗೆ ನಡೆಯಬೇಕೊ ಹಾಗೆ ಆಗಬೇಕು
ಉದಾಹರಣೆ :
ನೀವು ಒಳ್ಳೆಯ ಮಾತುಗಳನ್ನು ಆಡಬೇಕು.
ಸಮಾನಾರ್ಥಕ : ಉಚಿತವಾದ, ಉಪಯುಕ್ತವಾದ, ಒಳ್ಳೆಯ, ಪ್ರಷಸ್ತವಾದ, ಯುಕ್ತವಾದ, ಯೋಗ್ಯವಾದ, ಲಾಯಕ್ಕಾದ
ಇತರ ಭಾಷೆಗಳಿಗೆ ಅನುವಾದ :
Suitable for a particular person or place or condition etc.
A book not appropriate for children.ಅರ್ಥ : ಯಾವುದು ತಪ್ಪಿಲ್ಲವೋ
ಉದಾಹರಣೆ :
ನಿಮ್ಮ ಉತ್ತರ ಸರಿಯಾಗಿದೆಸರಿಯಾದ ವಾಕ್ಯದಲ್ಲಿ ಸರಿಯಾದ ಚಿಹ್ನೆಯನ್ನು ಹಾಕಿರಿ.
ಸಮಾನಾರ್ಥಕ : ತಪ್ಪಿಲ್ಲದ, ತಪ್ಪಿಲ್ಲದಂತ, ತಪ್ಪಿಲ್ಲದಂತಹ, ಶುದ್ಧವಾದ, ಶುದ್ಧವಾದಂತ, ಶುದ್ಧವಾದಂತಹ, ಸರಿಯಾದಂತ, ಸರಿಯಾದಂತಹ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಯಾವುದೇ ವಿಷಯವು ವಿವೇಕದಿಂದ ಕೂಡಿದುದು
ಉದಾಹರಣೆ :
ಅವನು ಯಾವಾಗಲೂ ವಿಚಾರಯುಕ್ತವಾದ ಮಾತುಗಳನ್ನೇ ಆಡುತ್ತಾನೆ.
ಸಮಾನಾರ್ಥಕ : ವಿಚಾರಯುಕ್ತ, ವಿವೇಕದ, ಸಮಂಜಸವಾದ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಯಾವುದೇ ರೀತಿಯ ನೆಪ ಮತ್ತು ಕಾರಣ ನೀಡದೆ ನೇರವಾದ ಇರುವ
ಉದಾಹರಣೆ :
ಅವನು ನೋಡುವಷ್ಟು ಪ್ರಾಮಾಣಿಕವಾಗಿ ಇಲ್ಲ
ಸಮಾನಾರ್ಥಕ : ನಿಜ ಹೇಳುವ, ನಿಜವಾದ, ಪ್ರಾಮಾಣಿಕ, ಯಥಾರ್ಥವಾದ, ಶುದ್ಧ ನೇರವಾದ, ಸತ್ಯ ಮಾತಾಡುವ
ಇತರ ಭಾಷೆಗಳಿಗೆ ಅನುವಾದ :
Without evasion or compromise.
A square contradiction.