ಅರ್ಥ : ಯಾರಾದರೂ ವಿವಾಹವಾದಂತಹ ಮಹಿಳೆ
ಉದಾಹರಣೆ :
ಅವನು ತನ್ನ ಹೆಂಡತಿಯನ್ನು ತುಂಬಾ ಪ್ರೀತಿಯಿಂದ ನೋಡಿಕೊಳ್ಳುತ್ತಾನೆ
ಸಮಾನಾರ್ಥಕ : ಅರ್ಧಾಂಗಿ, ದೊರೆಸಾನಿ, ಪತ್ನಿ, ಮಡದಿ, ಶ್ರೀಮತಿ, ಸಂಗಾತಿ, ಸತಿ, ಸ್ತ್ರೀ, ಹೆಂಗಸು, ಹೆಂಡತಿ
ಇತರ ಭಾಷೆಗಳಿಗೆ ಅನುವಾದ :
किसी की विवाहिता नारी।
वह अपनी पत्नी पर जान छिड़कता है।