ಅರ್ಥ : ಅತಿಯಾಗಿ ಒತ್ತಿ ಬರೆದೆ ಇರುವುದು ಅಥವಾ ಸುಂದರವಾಗಿ ಬರೆದಿರುವುದು
ಉದಾಹರಣೆ :
ಅಂದವಾಗಿ ಬರೆದಿರುವ ಅಕ್ಷರಗಳ ಕಾಫಿಗಳನ್ನು ಮಾತ್ರ ಓದಿ.
ಸಮಾನಾರ್ಥಕ : ಅಂದವಾಗಿ, ಅಚ್ಚುಕಟ್ಟಾಗಿ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಶೋಭಾಯಮಾನವಾಗಿ ಕಾಣುವ
ಉದಾಹರಣೆ :
ರತ್ನಗಳನ್ನು ಪೋಣಿಸಿದ ಕಿರೀಟ ಧರಿಸಿ ರಾಜ ಸುಶೋಭಿತನಾಗಿ ಕಾಣುತ್ತಿದ್ದ.
ಸಮಾನಾರ್ಥಕ : ಶೋಭಾಯಮಾನವಾದ, ಶೋಭಿತ, ಸುಶೋಭಿತನಾದ
ಇತರ ಭಾಷೆಗಳಿಗೆ ಅನುವಾದ :