ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಸ್ವಾಮಿ ಪದದ ಅರ್ಥ ಮತ್ತು ಉದಾಹರಣೆಗಳು.

ಸ್ವಾಮಿ   ನಾಮಪದ

ಅರ್ಥ : ಅವನು ತುಂಬಾ ದೊಡ್ಡ ರಾಜ ಅವನ ಅಧೀನದಲ್ಲಿ ಅನೇಕ ರಾಜರುಗಳು ಮತ್ತು ರಾಜ್ಯಗಳು ಇದ್ದವು

ಉದಾಹರಣೆ : ಅಕ್ಬರ್ ಒಬ್ಬ ದಯಾಳು ಸಾಮ್ರಾಟನಾಗಿದ್ದ.

ಸಮಾನಾರ್ಥಕ : ಅಧಿನಾಯಕ, ಅಧಿಪ, ಅಧಿಪತಿ, ಅಧಿಪಾ, ಅಧಿರಾಜ, ಅಧೀಶ, ಅಧೀಶ್ವರ, ಅರ, ಅರಸ, ಅರಸು, ಅವನಿಪತಿ, ಅವನೀಶ, ಆಳುವವ, ಏಕಚ್ಛತ್ರಿ, ಒಡೆಯ, ಚಕ್ರಧರ, ಚಕ್ರವರ್ತಿ, ಚಕ್ರಿ, ಚಕ್ರೇಶ, ಚಕ್ರೇಶ್ವರ, ಚಾಮರಾಧೀಶ, ಛತ್ರಪತಿ, ಜನನಾಥ, ಜನಪತಿ, ಜನಾಧಿಪತಿ, ಜೀಯ, ಜೀವಿತೇಶ, ದೊರೆ, ಪಾಳೆಗಾರ, ಪೀಠಾಧಿಕಾರಿ, ಪ್ರಜಾನಾಥ, ಪ್ರಜಾಪತಿ, ಪ್ರಜೇಶ್ವರ, ಬಹದೂರ್, ಭೂಪ, ಭೂಪತಿ, ಭೂಪಾಲ, ಭೂಮಿಧರ, ಭೂಮೀಶ್ವರ, ಭೂಲೋಲ, ಭೂವಲ್ಲಭ, ಮಹಾರಾಜ, ಮಹಾರಾಜಾಧಿರಾಜ, ಮಹೀಂದ್ರ, ಮಹೇಂದ್ರ, ರಾಜ, ರಾಜರಾಜ, ರಾಟ, ರಾಣ, ರಾಣಾ, ರಾಯ, ರೂಢಿಪತಿ, ರೂಢೀಶ್ವರ, ವಲ್ಲಭ, ಸರಿತಾಣ, ಸಾಮ್ರಾಟ, ಸಾಮ್ರಾಟ್, ಸಾರ್ವಭೌಮ, ಸ್ಕಂದ


ಇತರ ಭಾಷೆಗಳಿಗೆ ಅನುವಾದ :

वह बहुत बड़ा राजा जिसके अधीन अनेक राजा या राज्य हों।

अकबर एक दयालु सम्राट था।
इरेश, ताजदार, शहंशाह, शहनशाह, शाहंशाह, सम्राट

The male ruler of an empire.

emperor

ಅರ್ಥ : ಒಬ್ಬ ವ್ಯಕ್ತಿ ತನ್ನಲ್ಲಿರುವ ಒಳ್ಳೆಯತನದ ಕಾರಣ ಇನ್ನೊಬ್ಬರಿಗೆ ದೇವರಂತೆ ಕಾಣುತ್ತಾನೆ

ಉದಾಹರಣೆ : ಗಾಂಧೀಜಿಯವರು ನನಗೆ ದೇವರು.

ಸಮಾನಾರ್ಥಕ : ಅನಾಥ ರಕ್ಷಕ, ಈಶ, ಈಶ್ವರ, ಒಡೆಯ, ಕರ್ತಾರ, ಕರ್ತು, ಕಾರಣಕರ್ತ, ಚಿದಂಬರ, ಚಿದಾನಂದ, ಜಗತ್ಕಾರಣ, ಜ್ಞಾನ ಸ್ವರೂಪಿ, ತ್ರಿಕಾಲದರ್ಶಿ, ದೇವ, ದೇವರು, ನಿಜಗುಣ, ನಿತ್ಯಾತ್ಮ, ಪರದೈವ, ಪರಬ್ರಹ್ಮ, ಪರಮ ಪುರುಷ, ಪರಮ ಶಿವ, ಪರಮಾತ್ಮ, ಪರಮಾರ್ಥ, ಪರಮೇಶ್ವರ, ಬ್ರಹ್ಮ, ಭಗವಾನ್, ಭೂತಾತ್ಮ, ಮಹಾಮಹಿಮ, ರಮಾನಂದ, ಲೋಕಪಾಲಕ, ಲೋಕಾಧಿಪತಿ, ಲೋಕೇಶ್ವರ, ವರದಾನಿ, ವಿಧಾತೃ, ವಿಧಿ, ವಿಶ್ವೇಶ್ವರ, ಸಮಸ್ತ ಭೂಮಂಡಲದೊಡೆಯ, ಸರ್ವಶಕ್ತ, ಸರ್ವೇಶ್ವರ, ಸರ್ವೋತ್ತಮ ಸ್ವರ್ಗರಾಜ, ಸ್ವರ್ಗಲೋಕವಾಸಿ


ಇತರ ಭಾಷೆಗಳಿಗೆ ಅನುವಾದ :

वह व्यक्ति जो अपनी अच्छाइयों के कारण दूसरों को भगवान जैसा लगे।

गाँधीजी मेरे लिए भगवान हैं।
ईश्वर, भगवान, भगवान्

A man of such superior qualities that he seems like a deity to other people.

He was a god among men.
god

ಅರ್ಥ : ಸಾಧು ಸಂತರು ಮುಂತಾದವರನ್ನು ಸಂಭೋಧಿಸಿ ಕರೆಯುವಂತಹ

ಉದಾಹರಣೆ : ಇಂದು ನಮ್ಮ ಹಳ್ಳಿಗೆ ಸ್ವಾಮಿ ಮಾದ್ವಾನಂದರು ಬರುತ್ತಿರುವರು.

ಸಮಾನಾರ್ಥಕ : ಗುರುಗಳು, ಸಂತರು, ಸಾಧು, ಸ್ವಾಮೀಜಿ


ಇತರ ಭಾಷೆಗಳಿಗೆ ಅನುವಾದ :

साधु, संतों आदि के लिए संबोधन।

आज हमारे गाँव में स्वामी माधवानंद पधारे हैं।
स्वामी

A Hindu religious teacher. Used as a title of respect.

swami

ಅರ್ಥ : ಪುರುಷರ ಆಧರಸೂಚಕವಾದ ಸಂಭೋದನೆ

ಉದಾಹರಣೆ : ಅಪರಿಚಿತ ವ್ಯಕ್ತಿಯೊಬ್ಬ ನನ್ನನ್ನು ಕೇಳಿದ, ಮಹಾಶಯ ನಿಮ್ಮ ಬಗ್ಗೆ ನಾನು ಏನನ್ನಾದರೂ ತಿಳಿದುಕೊಳ್ಳ ಬಹುದೇ?

ಸಮಾನಾರ್ಥಕ : ಮಹಾನುಭಾವ, ಮಹಾಶಯ, ಮಹೋದಯ, ರಾಯರು


ಇತರ ಭಾಷೆಗಳಿಗೆ ಅನುವಾದ :

पुरुषों के लिए एक आदरसूचक संबोधन।

अपरिचित व्यक्ति ने मुझसे पूछा - महाशय, क्या आपके बारे में मैं कुछ जान सकता हूँ?
जनाब, महानुभाव, महाशय, महोदय

Term of address for a man.

sir

ಅರ್ಥ : ಸಹೃದಯಿ, ಧರ್ಮಿ ಮತ್ತು ಯಾವಾಗಲೂ ಬೇರೆಯರಿಗೆ ಸಹಾಯಮಾಡುವಂತಹ ವ್ಯಕ್ತಿ

ಉದಾಹರಣೆ : ಮಹಾತ್ಮಾಗಾಂಧಿಯವರೂ ಸಹ ದೇವರು ಎಂದು ನಂಬುತ್ತಾರೆ.

ಸಮಾನಾರ್ಥಕ : ಅಂತರ್ಯಾಮಿ, ಅಜ, ಅಜರ, ಅತೀಂದ್ರಿಯ, ಅನಾಥ ರಕ್ಷಕ, ಅಭಯ, ಅಸುನಾಥ, ಆತ್ಮ, ಆತ್ಮೇಶ, ಆದಿದೇವ, ಆನಂದ ಸ್ವರೂಪಿ, ಆನಂದಮಯ, ಆರಾಧನಾ ಮೂರ್ತಿ, ಈಶ್ವರ, ಕರ್ತೃ, ಕಾರಣಪುರುಷ, ಕುಲದೇವ, ಕೃರ್ತ, ಚಿದಂಬರ, ಚಿದಾನಂದ, ಚಿನುಮಯ, ಚೈತ್ಯ ಸ್ವರೂಪಿ, ಜಗಜ್ಜನನ, ಜಗತೃರ್ತೃ, ಜಗತ್ಕಾರಣ, ಜಗದೀಶ, ಜಗದೇಕದೇವ, ಜಗವರ್ತಿ, ಜ್ಞಾನ ಸ್ವರೂಪಿ, ಜ್ಞಾನಮಯ, ತ್ರಿಕಾಲದರ್ಶಿ, ದಯಾಕರ, ದಿವಿಜ, ದಿವ್ಯ ತೇಜಸ್ಸು, ದಿವ್ಯರಾಜ, ದೀನದೇವಬಂಧು, ದೀನಬಂಧು, ದೇವ, ದೇವತಾ, ದೇವರು, ದೇವರುಷಿ, ದೇವಾಧಿದೇವ, ದೈವ, ದೈವತ, ನಾಥ, ನಿಜಗುಣ, ನಿಜಗುಣಿ, ನಿರ್ಗುಣ, ನಿರ್ಮಾತೃ, ಪರಂಜ್ಯೋತಿ, ಪರಂಧಾಮ, ಪರದೈವ, ಪರಬ್ರಹ್ಮ, ಪರಮ, ಪರಮ ಪುರುಷ, ಪರಮಾತ್ಮ, ಪರಮಾರ್ಥ, ಪರಮೇಶ್ವರ, ಪುರಾಣಪುರುಷ, ಪ್ರಜಾಪತಿ, ಪ್ರಾಣನಾಥ, ಪ್ರಾಣೇಶ, ಬ್ರಹ್ಮಾಂಡ ಕುಲಾಲ, ಭಕ್ತಪರಾಧೀನ, ಭಗವಂತ, ಭಗವಾನ್, ಭವರಹಿತ, ಭೂತಾತ್ಮ, ಮಹಾಮಹಿಮ, ರಮಾನಂದ, ಲೋಕಪಾಲಕ, ಲೋಕಾಧಿಪತಿ, ಲೋಕೇಶ್ವರ, ವಿಧಾಂತ, ವಿಧಾತ, ವಿಧಾತ್ರ, ವಿಧಿ, ವಿರಕ್ತ ಪರಮಪುರುಷ, ವಿರಾಟ್ಪುರುಷ, ವಿಶ್ವಯೋನಿ, ವಿಶ್ವೇಶ್ವರ, ವೇದಾತೀತ, ಸಚ್ಚಿದಾನಂದ, ಸತ್ಯ, ಸಮಸ್ತ ಭೂಮಂಡಲದೊಡೆಯ, ಸರ್ವಂತರ್ಯಾಮಿ, ಸರ್ವಜ್ಞ, ಸರ್ವತ್ರಾಣಿ, ಸರ್ವವ್ಯಾಪಿ, ಸರ್ವಶಕ್ತ, ಸರ್ವಸ್ವತಂತ್ರ, ಸರ್ವಾತೀತ, ಸರ್ವೇಶ್ವರ, ಸರ್ವೋತ್ತಮ, ಸಹಸ್ರಶೀರ್ಷ, ಸೀಮಾತೀತ, ಸುರ, ಸೂತ್ರಧಾರಿ, ಸೃಷ್ಟಾರ, ಸೃಷ್ಠಿಕರ್ತ, ಸ್ವಗ್ರಲೋಕವಾಸಿ, ಸ್ವರ್ಗರಾಜ, ಸ್ವರ್ಗಾಧಿಪತಿ, ಸ್ವಸಂಕಲ್ವಿ


ಇತರ ಭಾಷೆಗಳಿಗೆ ಅನುವಾದ :

सहृदय, धर्मी और सदा दूसरों की सहायता करने वाला व्यक्ति।

महात्मा गाँधी देवता थे।
देवता

A man of such superior qualities that he seems like a deity to other people.

He was a god among men.
god

ಅರ್ಥ : ಆದರ ಸೂಚಕ ಶಬ್ಧ

ಉದಾಹರಣೆ : ಜವಾನನ್ನು ಕಲೇಕ್ಟರ್ ಸಾಹೇಬನು ತನ್ನ ಕಕ್ಷೆಗೆ ಕರೆದನು.

ಸಮಾನಾರ್ಥಕ : ಒಡೆಯ


ಇತರ ಭಾಷೆಗಳಿಗೆ ಅನುವಾದ :

एक सम्मान सूचक शब्द।

चपरासी को कलेक्टर साहब ने अपने कक्ष में बुलाया।
साहब, साहिब, साहेब

Formerly a term of respect for important white Europeans in colonial India. Used after the name.

sahib

ಅರ್ಥ : ಯಾವುದೇ ಕೆಲಸದ ಯಜಮಾನ

ಉದಾಹರಣೆ : ಅತಿ ಹೆಚ್ಚು ಲಾಭ ಮಾಡಬೇಕೆಂಬುವುದು ಪ್ರತಿಯೊಬ್ಬ ಮಾಲೀಕನ ಉದ್ದೇಶವಾಗಿರುವುದು.

ಸಮಾನಾರ್ಥಕ : ಒಡೆಯ, ಮಾಲೀಕ, ಯಜಮಾನ


ಇತರ ಭಾಷೆಗಳಿಗೆ ಅನುವಾದ :

किसी उद्योग का मालिक।

अधिक से अधिक लाभ कमाना सभी उद्योगपतियों का उद्देश्य होता है।
उद्योगपति

Someone who manages or has significant financial interest in an industrial enterprise.

industrialist