ಅರ್ಥ : ಯಾವುದು ಅವಶ್ಯಕತೆಯ ಸಂಬಂಧಿಂದ ಹೆಚ್ಚುವರಿಯಾಗಿದೆಯೋ
ಉದಾಹರಣೆ :
ಹಿಂದಿನ ತಿಂಗಳಿಗಿಂತ ಈ ತಿಂಗಳು ಸಾರಾಯಿ ವಸ್ತುಗಳ ಮೇಲಿನ ಸುಂಕವನ್ನು ಹೆಚ್ಚುವರಿ ಮಾಡಲಾಗಿದೆ.
ಸಮಾನಾರ್ಥಕ : ಹೆಚ್ಚುವರಿ, ಹೆಚ್ಚುವರಿಯಾದ, ಹೆಚ್ಚುವರಿಯಾದಂತ
ಅರ್ಥ : ನಿಯತವಾದ ಅಥವಾ ಇರುವುದಕ್ಕಿಂತಲೂ ಹೆಚ್ಚಾದ
ಉದಾಹರಣೆ :
ಈ ದುಬಾರಿ ಕಾಲದಲ್ಲಿ ಹೆಚ್ಚುವರಿ ಸಂಪಾದನೆ ಇಲ್ಲದಿದ್ದರೆ ಮನೆ ನಡೆಸುವುದು ತುಂಬಾ ಕಷ್ಟ.
ಸಮಾನಾರ್ಥಕ : ಅಧಿಕ, ಅಧಿಕವಾದ, ಅಧಿಕವಾದಂತಹ, ಹೆಚ್ಚಾದ, ಹೆಚ್ಚಾದಂತ, ಹೆಚ್ಚಾದಂತಹ, ಹೆಚ್ಚಿನ, ಹೆಚ್ಚುವರಿ, ಹೆಚ್ಚುವರಿಯಾದ, ಹೆಚ್ಚುವರಿಯಾದಂತ
ಇತರ ಭಾಷೆಗಳಿಗೆ ಅನುವಾದ :
Further or added.
Called for additional troops.