ಅರ್ಥ : ಯಾರೋ ಒಬ್ಬರಿಂದ ಏನನ್ನೋ ತಿಳಿದುಕೊಳ್ಳಲು ಅವರನ್ನು ಪದೇ ಪದೇ ಪ್ರಶ್ನೆ ಮಾಡುವ ಪ್ರಕ್ರಿಯೆ
ಉದಾಹರಣೆ :
ನ್ಯಾಯಾಲಯದಲ್ಲಿ ವಕೀಲನು ಸಾಕ್ಷಿಗೆ ಪದೇ ಪದೇ ಪ್ರಶ್ನೆ ಮಾಡುತ್ತಾ ಸತ್ಯಾಂಶವನ್ನು ಹೊರಗೆ ತೆಗೆಯುತ್ತಲಿದ್ದ.
ಸಮಾನಾರ್ಥಕ : ಬಯಲಿಗೆಳೆ, ಬಯಲುಮಾಡು, ರಟ್ಟು ಮಾಡು
ಇತರ ಭಾಷೆಗಳಿಗೆ ಅನುವಾದ :
Pose a series of questions to.
The suspect was questioned by the police.