সদস্য হ’ব
পৃষ্ঠার ঠিকানাটি ক্লিপবোর্ডে অনুলিপি করা হয়েছে।
অর্থ : ಮುಚ್ಚುವ ಕೆಲಸವನ್ನು ಇನ್ನೊಬ್ಬರಿಂದ ಮಾಡಿಸುವು ಕ್ರಿಯೆ
উদাহরণ : ರೈತನು ಕೂಲಿವರ ಹತ್ತಿರು ಭತ್ತ ರಾಶಿನ್ನು ಮುಚ್ಚಿಸುತ್ತಿದ್ದಾನೆ.
সমার্থক : ಮುಚ್ಚಿಸು
অন্য ভাষালৈ অনুবাদ :हिन्दी
ढँकने का काम किसी और से कराना।
অর্থ : ಕಣ್ಣು ತಪ್ಪಿಸು ಅಥವಾ ಇನ್ನೊಬ್ಬರ ದೃಷ್ಟಿಯಿಂದ ತಪ್ಪಿಸುವುದು
উদাহরণ : ನಾನು ರಾಣಿಯ ಪುಸ್ತಕವನ್ನು ಬಚ್ಚಿಟ್ಟೆ.
সমার্থক : ಅವಿಸಿಡು, ಅವಿಸು, ಗುಪ್ತವಾಗಿಡು, ಬಚ್ಚಿಡು, ಮರೆಮಾಡು, ಮುಚ್ಚು
অন্য ভাষালৈ অনুবাদ :हिन्दी English
आँख से ओझल करना या दूसरों की दृष्टि से बचाना।
Prevent from being seen or discovered.
অর্থ : ಯಾವುದಾದರು ವಸ್ತುವನ್ನು ಮುಚ್ಚಿಡುವ ಅಥವಾ ಅಡಗಿಸಿಡುವ ಪ್ರಕ್ರಿಯೆ
উদাহরণ : ಅಮ್ಮನು ಖಾದ್ಯ ಪದಾರ್ಥಗಳನ್ನು ಮುಚ್ಚಿಡುತ್ತಿದ್ದಾಳೆ.
সমার্থক : ಮುಚ್ಚಿಡು, ಮುಚ್ಚು
इस प्रकार ऊपर डालना या फैलाना जिससे कोई वस्तु छिप जाय।
Provide with a covering or cause to be covered.
অর্থ : ಮುಚ್ಚುವ ಅಥವಾ ಅಡಗಿಸುವ ಕ್ರಿಯೆ
উদাহরণ : ಸಹಜವಾದ ಮಾನವನ ಸ್ವಭಾವನ್ನು ಮುಚ್ಚಿಡುವುದು ಅಷ್ಟು ಸುಲಭವಲ್ಲ.
সমার্থক : ಗುಪ್ತವಾಗಿಡು, ತೆರೆ, ಮರೆಮಾಡು, ಮುಚ್ಚು, ಮುಸುಕು
ढकने या छिपाने की क्रिया।
The act of concealing the existence of something by obstructing the view of it.
ইনস্টল