অর্থ : ಯಾವುದೇ ವಿಷಯ ಅಥವಾ ಸಂಗತಿಗಳನ್ನು ಮಾಡುವ ಅಥವಾ ಕೈಗೊಳ್ಳುವ ಒಂದೇ ಸಮಾನಾಸಕ್ತರ ಸಮೂಹ
উদাহরণ :
ನಮ್ಮ ನಗರದಲ್ಲಿ ಚಿತ್ರ ಕಲಾವಿದರು ಕಲಾವಿದರ ಮಂಡಳಿಯಲ್ಲಿ ಜೊತೆ ಸೇರುತ್ತಾರೆ.
অন্য ভাষালৈ অনুবাদ :
অর্থ : ಯಾವುದಾದರು ಕಾರ್ಯ ಅಥವಾ ಉದ್ದೇಶದ ಸಿದ್ಧಿಗಾಗಿ ಕೂಡಿರುವ ಜನರ ಸಮೂಹ
উদাহরণ :
ಇಂದು ಸಮಾಜದಲ್ಲಿ ನಿತ್ಯ ಹೊಸ-ಹೊಸ ಪಕ್ಷಗಳ ಉದಯವಾಗುತ್ತಿದೆ.
সমার্থক : ಗುಂಪು, ಪಕ್ಷ, ಮಂಡಲಿ, ಸಮೂಹ, ಸೇನೆ
অন্য ভাষালৈ অনুবাদ :
ऐसे व्यक्तियों का वर्ग या समूह जो किसी विशिष्ट (अच्छा या बुरा) उद्देश्य की सिद्धि के लिए सङ्घटित हुआ हो और मिल कर काम करता हो।
आजकल समाज में नित्य नये-नये दलों का उदय हो रहा है।অর্থ : ದಟ್ಟಣೆ ಅಥವಾ ಗುಂಪು ಚಲಿಸುತ್ತಿದೆ ಅಥವಾ ಎಲ್ಲಿಗೋ ಹೋಗುತ್ತಿದೆ ಅಥವಾ ಬರುತ್ತಿದೆ
উদাহরণ :
ಜನರ ಗುಂಪಿನ ಮುಂದೆ-ಮುಂದೆ ಒಬ್ಬ ತರುಣ ಅಥವಾ ಪ್ರಾಯದ ಹುಡುಗ ಮುಂದೆ ಹೋಗುತ್ತಿದ್ದ.
অন্য ভাষালৈ অনুবাদ :
অর্থ : ಹೂವಿನ ಬಣ್ಣದಿಂದ ಕೂಡಿದ ದಳ ಅರಳುವುದರಿಂದ ಅಥವಾ ಹರುಡುಚದುರುವುದರಿಂದ ಹೂವಿನ ರೂಪ ಹೆಚ್ಚುತ್ತದೆ
উদাহরণ :
ಮಕ್ಕಳು ಕಮಲದ ಹೂವಿನ ದಳಗಳನ್ನು ಕಿತ್ತುಹಾಕಿದರು.
সমার্থক : ದಲ, ಪುಷ್ಪದಲ, ಹೂವಿನ ಎಸಳು, ಹೂವಿನ ರೇಕು
অন্য ভাষালৈ অনুবাদ :
অর্থ : ರಾಜ್ಯ ಅಥವಾ ಶಾಸನದ ಸಶಸ್ತ್ರ ಸೈನಿಕ ವರ್ಗದ ಸಹಾಯದಿಂದ ಯುದ್ಧ, ರಕ್ಷಣೆ, ಶಾಂತಿಸ್ಥಾಪನೆ ಮೊದಲಾದ ಕಾರ್ಯಗಳು ಮಾಡುತ್ತಾರೆ
উদাহরণ :
ನಮ್ಮ ರಾಜ್ಯದ ಪೊಲೀಸ್ ದಳ ತುಂಬಾ ಶಿಸ್ತಿನಿಂದ ಕೂಡಿದೆ.
অন্য ভাষালৈ অনুবাদ :
অর্থ : ಜನರುಗಳ ಈ ಸಮೂಹ ಯಾವುದಾದರು ವಿಶೇಷ ಕಾರ್ಯಗಳ ರೀತಿ ಯಾವುದಾದರು ವಿಷಯದ ವಿಚಾರ-ವಿಮರ್ಶೆ ಮಾಡುವ ಅಥವಾ ಯೋಜನೆಯನ್ನು ಮಾಡುವಂತಹ ಅಥವಾ ಯಾವುದಾದರು ಆಟಗಾರರ ನಿರ್ಣಾಯಕನಾಗಿ ಒಂದು ಕಡೆ ಬಂದು ಸೇರಿರುವ
উদাহরণ :
ವಾದ-ವಿವಾದದವುಳ ಆಟಗಾರರ ನಿರ್ಣಯವನ್ನು ನಿರ್ಣಯಕ ದಳವು ಆಯೋಜಕರಿಗೆ ಕಳುಹಿಸಿದರು.
সমার্থক : ಸಮೂಹ
অন্য ভাষালৈ অনুবাদ :
A group of people gathered for a special purpose as to plan or discuss an issue or judge a contest etc.
panelঅর্থ : ಜನರ ಸಮೂಹ ಅವರ ಹತ್ತಿರ ಪ್ರಭಾವೀ ಅಥವಾ ಮಹಾತ್ವದ ಕಾರ್ಯಗಳನ್ನು ಮಾಡುವ ಶಕ್ತಿ ಅಥವಾ ದೃಢತೆ ಇರುತ್ತದೆ.
উদাহরণ :
ಅವನು ಒಂದು ದಳದಲ್ಲಿ ಸೇರುಕೊಳ್ಳಲು ಬಯಸುತ್ತಿದ್ದಾನೆ.
অন্য ভাষালৈ অনুবাদ :
A group of people having the power of effective action.
He joined forces with a band of adventurers.