অমরকোশ হ'ল ভারতীয় ভাষার একটি অনন্য অভিধান। শব্দটি যে প্রসঙ্গে শব্দটি ব্যবহৃত হয়েছে সেই অনুসারে অর্থটি পরিবর্তিত হয়। এখানে শব্দ, বাক্য, ব্যবহারের উদাহরণ এবং প্রতিশব্দর বিভিন্ন অর্থের অর্থ বিশদভাবে বর্ণিত হয়েছে।
অমরকোষে পঞ্চাশ হাজারেরও বেশি বাংলা ভাষার শব্দ পাওয়া যায়। অনুসন্ধান করার জন্য একটি শব্দ লিখুন।
অর্থ : ಏನು ಹಾನಿಯಾಗದೆ ರಕ್ಷಿಸಲ್ಪಟ್ಟ ಸ್ಥಿತಿ
উদাহরণ :
ಕತ್ತಲಾಗುವ ಮುನ್ನ ನಾವು ಒಂದು ಸುರಕ್ಷಿತ ಸ್ಥಳಕ್ಕೆ ತಲುಪಿದೆವು.
সমার্থক : ಅಪಾಯಕ್ಕೆ ಒಳಗಾಗದ, ಅಪಾಯಹೀನವಾದ, ಅಪಾಲವಿಲ್ಲದ, ಆಪಾಯದಿಂದ ಹೊರಗಿರುವ, ನಿರಪಾರವಾದ, ಸುರಕ್ಷಿತ, ಸುರಕ್ಷಿಸಲ್ಪಟ್ಟ, ಹಾನಿಗೊಳಗಾಗದ
অন্যান্য ভাষায় অনুবাদ :
অর্থ : ನಾಲ್ಕು ಕಡೆಗಳಿಂದಲೂ ಸುರಕ್ಷಿತವಾಗಿರುವಂತಹ
উদাহরণ :
ರಾಜನ ರಕ್ಷಣೆಯಲ್ಲಿರುವ ದುರ್ಗದ ಒಳಗೆ ನುಗ್ಗುವುದು ತುಂಬಾ ಕಠಿಣವಾದ ಕೆಲಸವಾಗಿದೆ.
সমার্থক : ರಕ್ಷಣೆಯಲ್ಲಿರುವ, ರಕ್ಷಣೆಯಲ್ಲಿರುವಂತ, ರಕ್ಷಣೆಯಲ್ಲಿರುವಂತಹ, ಸುರಕ್ಷಿತವಾದಂತ, ಸುರಕ್ಷಿತವಾದಂತಹ
অন্যান্য ভাষায় অনুবাদ :
অর্থ : ಯಾವುದೇ ಪ್ರಕಾರದ ವಿಪತ್ತಿಯ ಸಂಭಾವನೆಗಳು ಇಲ್ಲದಿರುವಂತಹ
উদাহরণ :
ಅವನು ಸುರಕ್ಷಿತವಾದ ಜೀವನವನ್ನು ನಡೆಸುತ್ತಿದ್ದಾನೆ.
সমার্থক : ಭದ್ರ, ಭದ್ರವಾದ, ಭದ್ರವಾದಂತ, ಭದ್ರವಾದಂತಹ, ಸುರಕ್ಷಿತ, ಸುರಕ್ಷಿತವಾದಂತ, ಸುರಕ್ಷಿತವಾದಂತಹ
অন্যান্য ভাষায় অনুবাদ :
Free from danger or the risk of harm.
A safe trip.অর্থ : ಅನರ್ಥದ ಶಂಕೆಯು ಇಲ್ಲದಿರುವಂತಹ
উদাহরণ :
ಸುರಕ್ಷಿತ ಭವಿಷ್ಯದ ಕಲ್ಪನೆಯನ್ನು ಮಾಡುವುದು ತುಂಬಾ ಅವಶ್ಯವಾಗಿದೆ.
সমার্থক : ಭದ್ರ, ಭದ್ರವಾದ, ಭದ್ರವಾದಂತ, ಭದ್ರವಾದಂತಹ, ಸುರಕ್ಷಿತ, ಸುರಕ್ಷಿತವಾದಂತ, ಸುರಕ್ಷಿತವಾದಂತಹ
অন্যান্য ভাষায় অনুবাদ :
जिसमें अनर्थ की आशंका न हो।
निरापद भविष्य की कल्पना अवश्य की जा सकती है पर ऐसा ही हो यह ज़रूरी तो नहीं है।