অর্থ : ಮುಖದಲ್ಲಿ ಯಾವುದೇ ರೀತಿಯ ಕಳೆ ತೇಜಸ್ಸು ಇಲ್ಲದಿರುವುದು ಅಥವಾ ನಿರುತ್ಸಾಹದ ಮುಖ ಚಹರೆಯನ್ನು ಹೊಂದಿರುವುದು
							উদাহরণ : 
							ಅವನ ಕಳೆಗುಂದಿದ ಮುಖ ನೋಡಿ ಬೇಸರದಲ್ಲಿರಬೇಕೆಂದು ಭಾವಿಸಿದೆ.
							
সমার্থক : ಕಾಂತಿಹೀನ, ನಿಸ್ತೇಜ, ಬಿಳಿಚಿಕೊಂಡ, ಮಂಕಾದ
অন্যান্য ভাষায় অনুবাদ :