অর্থ : ಯಾವುದೇ ವ್ಯಕ್ತಿಯೊಬ್ಬ ಬೇರೆಯವರನ್ನು ಬಹಳ ಜಾಣತನದಿಂದ ಮೋಸಗೊಳಿಸುವುದು
							উদাহরণ : 
							ಅವನ ಕುಯುಕ್ತಿಯಿಂದಾಗಿ ನಾನು ಮೋಸ ಹೋದೆ.
							
সমার্থক : ಕಪಟ, ಕುತಂತ್ರ, ಕುಯುಕ್ತಿ, ಸ್ವಾರ್ಥಪೂರಿತ ಜಾಣತನ
অন্যান্য ভাষায় অনুবাদ :
অর্থ : ಅಸತ್ಯಗಳನ್ನು ಸತ್ಯ ಎಂದು ನಂಬಿಸಿ ವಂಚಿಸುವ ಗುಣ
							উদাহরণ : 
							ಅವನ ಮೋಸಗಾರಿಕೆಯ ಗುಣ ಗೋತ್ತಾಗದೆ ಮೋಸ ಹೋದೆ.
							
সমার্থক : ಕಪಟದ, ಧೂರ್ತ ಬುದ್ಧಿಯ, ಮೋಸಗಾರಿಕೆಯ, ವಂಚನೆಯ, ವಕ್ರ ಬುದ್ಧಿಯ, ಸಂಚಿನ
অন্যান্য ভাষায় অনুবাদ :
Intended to deceive.
Deceitful advertising.