অর্থ : ವಿಷಭರಿತವಾದ ಕೀಟ, ಜಂತುಗಳು ತಮ್ಮ ಹಲ್ಲಿನಿಂದ ಕಚ್ಚುವ ಪ್ರಕ್ರಿಯೆ
							উদাহরণ : 
							ರೈತನಿಗೆ ಹೊಲದಲ್ಲಿ ಹಾವು ಕಚ್ಚಿತು.
							
অন্যান্য ভাষায় অনুবাদ :
অর্থ : ಚೇಳು, ಜೇನು ಮೊದಲಾದವುಗಳು ವಿಷಭರಿತವಾದ ಮುಳ್ಳಿನಿಂದ ಜೀವಿಗಳ ಶರೀರದ ಮೇಲೆ ಕಚ್ಚಿ ವಿಷವನ್ನು ಹರಡುವುದು
							উদাহরণ : 
							ಹೊಲದಲ್ಲಿ ಮಮತಾಳಿಗೆ ಚೇಳು ಕುಟುಕು.
							
অন্যান্য ভাষায় অনুবাদ :