অর্থ : ನಾಲ್ಕು ಮಂದಿಯ ಗುಂಪು ಅಥವಾ ಕೂಟ
							উদাহরণ : 
							ಆ ಕಡೆಯಿಂದ ಚಾಂಡಲರು ಜಿಗಿಯುತ್ತಾ ಹೋಗುತ್ತಿದ್ದರು
							
অন্যান্য ভাষায় অনুবাদ :
অর্থ : ಕಡಿಮೆ ಪ್ರಮಾಣದಲ್ಲಿ ತಗ್ಗಾದ ಪ್ರದೇಶ
							উদাহরণ : 
							ಒಬ್ಬ ಕುರುಡನು ಕುಣಿಯಲ್ಲಿ ಜಾರಿ ಬಿದ್ದನು.
							
অন্যান্য ভাষায় অনুবাদ :
অর্থ : ಉತ್ಸಾಹದ ಜೊತೆಗೆ ಆಟ ಆಡುವ ಪ್ರಕ್ರಿಯೆ
							উদাহরণ : 
							ಮಗು ಆಟದ ಮೈದಾನದಲ್ಲಿ ಕುಣಿಯುತ್ತಿತ್ತು.
							
সমার্থক : ನೆಗೆ
অন্যান্য ভাষায় অনুবাদ :
অর্থ : ಸಂಗೀತದ ಜೊತೆಯಲ್ಲಿ ತಾಳ ಸ್ವರಕ್ಕೆ ಅನುಸಾರ ಅಥವಾ ಅದೇ ರೀತಿಯ ಹಾವ-ಭಾವವನ್ನು ತೋರಿಸುತ್ತಾ ಜಿಗಿದಾಡು, ಉಲ್ಲಸಿತನಾಗು ಮತ್ತು ಇದೇ ಪ್ರಕಾರವಾಗಿ ಇನ್ನೊಂದು ಚೇಷ್ಠೆಯನ್ನು ಮಾಡುವುದು
							উদাহরণ : 
							ಅವಳು ತುಂಬಾ ಚೆನ್ನಾಗಿ ನರ್ತಿಸುತ್ತಿದ್ದಳು.
							
সমার্থক : ನರ್ತಿಸು, ನೃತ್ಯ ಮಾಡು
অন্যান্য ভাষায় অনুবাদ :
संगीत के साथ ताल स्वर के अनुसार या ऐसे ही हाव-भाव दिखाते हुए उछलना,घूमना और इसी प्रकार की दूसरी चेष्टाएँ करना।
वह बहुत ही अच्छा नाच रही थी।অর্থ : ಪ್ರಸನ್ನಪೂರ್ವಕವಾಗಿ ನರ್ತಿಸುವುದು ಅಥವಾ ಕುಣಿಯುವುದು
							উদাহরণ : 
							ಕೆಲಸ ದೊರೆತ ವಿಷಯ ಕೇಳುತ್ತಿದ್ದಾಗೆಯೇ ಮನೋಹರನು ಕುಣಿದಾಡಿದನು.
							
অন্যান্য ভাষায় অনুবাদ :
অর্থ : ಸಂತೋಷ ಅಥವಾ ಆನಂದದಿಂದ ಕುಣಿದಾಡುವುದು
							উদাহরণ : 
							ಗಂಡು ಮೊಮ್ಮಗನಾದ ಖುಷಿಯಿಂದ ಅಜ್ಜಿಯು ಕುಣಿದಾಡುತ್ತಿದ್ದಾಳೆ.
							
সমার্থক : ಆನಂದಿಸು, ಜಿಗಿ, ಸಂತೋಪಡು, ಹರ್ಷ ವ್ಯಕ್ತಪಡಿಸು
অন্যান্য ভাষায় অনুবাদ :
हर्ष या उमंग से फूले न समाना।
पोता पाने की खुशी में दादी फुदक रही हैं।