অর্থ : ಛೇದಿಸುವ ಕ್ರಿಯೆ
							উদাহরণ : 
							ಮೂಗುತಿಯನ್ನು ಹಾಕಿಕೊಳ್ಳುವುದಕ್ಕಾಗಿ ಮಹಿಳೆಯರು ತಮ್ಮ ಮೂಗನ್ನು ಚುಚ್ಚಿಕೊಳ್ಳುತ್ತಾರೆ.
							
সমার্থক : ಕೊರೆಯುವಿಕೆ, ಕೊರೆಯುವುದು, ಚುಚ್ಚುವಿಕೆ, ಛೇದಿಸು, ಛೇದಿಸುವಿಕೆ, ತೂತುಕೊರೆ, ತೂತುಕೊರೆಯುವಿಕೆ
অন্যান্য ভাষায় অনুবাদ :
অর্থ : ಯಾವುದಾದರು ವಸ್ತು ಮೊದಲಾದವುಗಳನ್ನು ಮೃದುವಾದ ಭಾಗಕ್ಕೆ ಜೋರಾಗಿ ಚುಚ್ಚುವುದು
							উদাহরণ : 
							ಮೋಹನನು ಸೋಹನನ ಹೊಟ್ಟೆಗೆ ಚಾಕುವನ್ನು ಚುಚ್ಚಿದನು.
							
সমার্থক : ಇರಿ
অন্যান্য ভাষায় অনুবাদ :
অর্থ : ಹಿಡಿಸದ ಅಥವಾ ಯಾವುದೋ ಕೆಲಸ ಅಥವಾ ಮಾತಿನಿಂದ ಮನಸ್ಸಿಗೆ ನೋವನ್ನುಂಟು ಮಾಡು
							উদাহরণ : 
							ಸಾಧಾರಣವಾಗಿ ಸತ್ಯ ನುಡಿಗಳು ಕೆಲವರ ಮನಸ್ಸನ್ನು ಚುಚ್ಚಿ ನೋವನ್ನುಂಟುಮಾಡುತ್ತವೆ.
							
সমার্থক : ತಾಗು, ಮನಸ್ಸಿಗೆ ಚುಚ್ಚು, ಮನಸ್ಸಿಗೆ ನಾಟು, ಹೃದಯಕ್ಕೆ ತಾಗು, ಹೃದಯಕ್ಕೆ ನಾಟು
অন্যান্য ভাষায় অনুবাদ :
अच्छा न लगना या किसी के काम या बातों से मन को दुख पहुँचना।
सत्य बात अकसर चुभती है।অর্থ : ಯಾವುದೋ ಹೊರ ಪದಾರ್ಥ ಶರೀರದ ಒಳಗೆ ಸೇರಿ ಅದರ ಉಪಟಳದಿಂದ ನೋವು ಅಥವಾ ಸಂಕಟ ಅನುಭವಿಸುವ ಪ್ರಕ್ರಿಯೆ
							উদাহরণ : 
							ಧೂಳಿನ ಕಣಗಳು ನನ್ನ ಕಣ್ಣನಲ್ಲಿ ಬಿದ್ದ ಕಾರಣ ನನ್ನ ಕಣ್ಣು ಚುಚ್ಚುತ್ತಿದೆ.
							
অন্যান্য ভাষায় অনুবাদ :
किसी बाहरी वस्तु के शरीर में प्रवेश होने से उसके दबाव के कारण किसी अंग में पीड़ा या कष्ट होना।
धूल का कण पड़ने के कारण मेरी आँख गड़ रही है।অর্থ : ಇನ್ನೊಬ್ಬರ ವ್ಯಂಗ್ಯಪೂರ್ಣವಾದ ಮಾತುಗಳಿಂದ ದುಃಖ ಉಂಟಾಗುವುದು
							উদাহরণ : 
							ಅವಳ ಮಾತು ನನ್ನ ಹೃದಯಕ್ಕೆ ಚುಚ್ಚಿತು.
							
সমার্থক : ಮನಸಿಗೆಹತ್ತು, ಹೃದಯಕ್ಕೆ ಚುಚ್ಚು
অন্যান্য ভাষায় অনুবাদ :
অর্থ : ಯಾವುದಾದರು ಚೂಪಾದ ವಸ್ತು ಮೊದಲಾದವುಗಳನ್ನು ಮೃದುವಾದ ಭಾಗದ ಮೇಲೆ ಚುಚ್ಚುವ ಪ್ರಕ್ರಿಯೆ
							উদাহরণ : 
							ಅವನು ನನ್ನ ಕೈಗೆ ಸೂಚಿಯನ್ನು ಚುಚ್ಚಿದನು.
							
অন্যান্য ভাষায় অনুবাদ :
অর্থ : ವಿಷಭರಿತವಾದ ಕೀಟ, ಜಂತುಗಳು ತಮ್ಮ ಹಲ್ಲಿನಿಂದ ಕಚ್ಚುವ ಪ್ರಕ್ರಿಯೆ
							উদাহরণ : 
							ರೈತನಿಗೆ ಹೊಲದಲ್ಲಿ ಹಾವು ಕಚ್ಚಿತು.
							
অন্যান্য ভাষায় অনুবাদ :