অর্থ : ಬೆರೆಸಿರುವಂತಹ ಅಥವಾ ಕರಗಿರುವಂತಹ
							উদাহরণ : 
							ಶರಬತ್ತಿನಲ್ಲಿ ಸಕ್ಕರೆಯು ವಿಲೀನವಾಗಿದೆ.
							
সমার্থক : ಅಡಗಿದ, ಅಡಗಿದಂತಹ, ಕರಗಿದ, ಕರಗಿದಂತಹ, ನಿಮಗ್ನವಾದಂತಹ, ವಿಲೀನವಾದ, ವಿಲೀನವಾದಂತಹ
অন্যান্য ভাষায় অনুবাদ :
অর্থ : ನೀರಿನಲ್ಲಿ ಮುಳಿಗಿರುವಂತಹ ಅಥವಾ ನೀರಿನಿಂದ ತುಂಬಿರುವಂತಹ
							উদাহরণ : 
							ನೀರಿನಲ್ಲಿ ಮುಳಿಗಿರುವ ಹಡಗನ್ನು ಪತ್ತೆ ಹಚ್ಚುತ್ತಿದ್ದಾರೆ.
							
সমার্থক : ನಿಮಗ್ನ, ನಿಮಗ್ನವಾದಂತ, ನಿಮಗ್ನವಾದಂತಹ, ಮುಳಿಗಿದ, ಮುಳಿಗಿದಂತ, ಮುಳಿಗಿದಂತಹ
অন্যান্য ভাষায় অনুবাদ :