অর্থ : ದಾಳಿ ಮಾಡಲು ಅಥವಾ ಯಾರದ್ದೂ ವಿರುದ್ಧ ಕೆಲಸ ಮಾಡಲು ಅನುಕೂಲವಾಗುವ ಅವಕಾಶವನ್ನು ಹುಡುಕುತ್ತಿರುವುದು
							উদাহরণ : 
							ಗಡಿಯನ್ನು ದಾಟಲು ಶತ್ರುಗಳು ಹೊಂಚು ಹಾಕುತ್ತಿದ್ದರು
							
অন্যান্য ভাষায় অনুবাদ :
The act of concealing yourself and lying in wait to attack by surprise.
ambuscade, ambush, lying in wait, trapঅর্থ : ಬೇರೆಯವರ ವಿರುದ್ದ ದ್ವೇಷ ಅಥವಾ ಕೋಪಕ್ಕೆ ಮಾಡುವ ಸಂಚು
							উদাহরণ : 
							ಸರಕಾರ ಉರುಳಿಸಲು ವಿರುದ್ದ ಪಕ್ಷವು ಒಳಸಂಚನ್ನು ಹೂಡಿದೆ.
							
অন্যান্য ভাষায় অনুবাদ :
অর্থ : ಮೋಸದಿಂದ ರಚಿಸಿರುವುದು
							উদাহরণ : 
							ಚಕ್ರ-ವ್ಯೂಹವನ್ನು ರಚಿಸಿದ್ದು ಒಂದು ಷಟ್ ಯಂತ್ರವಾಗಿತ್ತು.
							
সমার্থক : ಒಳಸಂಚು, ಷಟ್ - ಯಂತ್ರ, ಷಟ್ ಯಂತ್ರ, ಷಡ್ಯಂತ್ರ
অন্যান্য ভাষায় অনুবাদ :