অর্থ : ಯಾವುದಾದರೂ ವಿಷಯ, ವಸ್ತು ಇತ್ಯಾದಿಗಳನ್ನು ಒಂದು ಉದ್ದೇಶಕ್ಕಾಗಿ ಒಂದು ಕಡೆ ಸೇರಿಸುವುದು
							উদাহরণ : 
							ಈ ದೇವಾಲಯವನ್ನು ನಿರ್ಮಿಸಲು ಜನರೆಲ್ಲಾ ಸೇರಿ ದೊಡ್ಡ ಪ್ರಮಾಣದಲ್ಲಿ ಚಂದ ಸಂಗ್ರಹಣೆ ಮಾಡಿದರು.
							
সমার্থক : ಕೂಡಣೆ, ಕೂಡಿಹಾಕುವಿಕೆ, ಕೂಡಿಹಾಕುವುದು
অন্যান্য ভাষায় অনুবাদ :
অর্থ : ಭವಿಷ್ಯದ ಉಪಯೋಗಕ್ಕಾಗಿ ಉಪಲ್ಭವಿರುವ ಸಾಮಗ್ರಿ
							উদাহরণ : 
							ಕಂಪನಿಗಳಲ್ಲಿ ಯಥೇಚ್ಛವಾಗಿ ವಸ್ತುಗಳ ಸಂಗ್ರಹಣೆ ಇರುತ್ತದೆ.
							
সমার্থক : ಶೇಖರಣೆ
অন্যান্য ভাষায় অনুবাদ :