অর্থ : ರೂಪಾಯಿ ಪೈಸೆಯ ಸಂಗ್ರಹಕ್ಕಾಗಿ ಸಣ್ಣ ಕಿಂಡಿಮಾತ್ರವಿರುವ ದುಂಡಾದ ಅಥವಾ ಆಯತಾಕಾರದ ಪೆಟ್ಟಿಗೆ ಅಥವಾ ಮಣ್ಣಿನ ಕುಂಭ
							উদাহরণ : 
							ಅವನು ಪ್ರತಿದಿನ ಹುಂಡಿಗೆ ಹತ್ತು ರೂಪಾಯಿ ಹಾಕುತ್ತಾನೆ.
							
সমার্থক : ಗಲ್ಲಾ
অন্যান্য ভাষায় অনুবাদ :
অর্থ : ಲೋಹ ಅಥವಾ ಮರದಿಂದ ಮಾಡಿದ ಡಬ್ಬಿಯನ್ನು ಸಾರ್ವಜನಿಕ ಸ್ಥಳಗಳಲ್ಲಿ ಹಣವನ್ನು ಸಂಗ್ರಹಿಸಲು ಇಡುತ್ತಾರೆ
							উদাহরণ : 
							ಅವನು ಹುಂಡಿಯಲ್ಲಿ ನೂರು ರುಪಾಯಿಗಳನ್ನು ಹಾಕಿದ.
							
অন্যান্য ভাষায় অনুবাদ :