পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ವಿಯೋಗಿ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ವಿಯೋಗಿ   ಗುಣವಾಚಕ

অর্থ : ಯಾರೋ ಒಬ್ಬರು ತಮ್ಮ ಪ್ರಿಯತಮೆ ಅಥವಾ ಯಾರೋ ಪ್ರಿಯ ವ್ಯಕ್ತಿಯಿಂದ ಬೇರೆಯಾಗುವುದು

উদাহরণ : ವಿರಹಿಯಾದ ರಾಮ ಸೀತೆಯನ್ನು ಹುಡುಕಿಕೊಂಡು ಕಾನನದಲ್ಲೆಲ್ಲ ಅಲಿಯುತ್ತಲಿದ್ದ.

সমার্থক : ವಿಯೋಗಿಯಾದ, ವಿಯೋಗಿಯಾದಂತ, ವಿಯೋಗಿಯಾದಂತಹ, ವಿರಹಿ, ವಿರಹಿಯಾದ, ವಿರಹಿಯಾದಂತ, ವಿರಹಿಯಾದಂತಹ


অন্যান্য ভাষায় অনুবাদ :

जो अपनी प्रेमिका या किसी प्रिय व्यक्ति से बिछुड़ा हो।

विरही राम सीताजी की खोज में वन-वन भटकते फिर रहे थे।
बिरही, वियोगी, विरही

ವಿಯೋಗಿ   ನಾಮಪದ

অর্থ : ಒಬ್ಬ ಪುರುಷನ ಹೆಂಡತಿ ಸತ್ತುಹೋಗಿದ್ದಾಳೆ

উদাহরণ : ಮೋಹನನು ಮದುವೆಯಾದ ನಾಲ್ಕು ತಿಂಗಳಿಗೆ ವಿಧುರನಾದನು.

সমার্থক : ಅಪತ್ನೀಕ, ಅಯೋಗ, ಕಲಾಯಿ ಗಂಡು, ಕಳತ್ರ, ವಿಧುರ, ಹೆಂಡತಿ ಸತ್ತವ


অন্যান্য ভাষায় অনুবাদ :

वह पुरुष जिसकी पत्नी मर गई हो।

मोहन शादी के चार महीने बाद ही विधुर हो गया।
रँडुआ, रंडा, रंडुआ, विधुर

A man whose wife is dead especially one who has not remarried.

widower, widowman