అర్థం : ಯಾವುದಾದರು ವಸ್ತು ತೊಡಗಿಸುವ ಅಥವಾ ಹೂಡಿಸುವಿಕೆಯ ಕ್ರಿಯೆ
							ఉదాహరణ : 
							ನಾನು ಒಂದು ಸಂಸ್ಥೆಯಲ್ಲಿ ಹಣವನ್ನು ತೊಡಗಿಸುವುದು ನನಗೆ ಅಗತ್ಯವಾಗಿದೆ.
							
పర్యాయపదాలు : ಅಂಟಿಸು, ಅಂಟಿಸುವಿಕೆ, ಅಂಟಿಸುವುದು, ಇಡು, ಕೂಡಿಸು, ಜೋಡಿಸು, ಜೋಡಿಸುವಿಕೆ, ಜೋಡಿಸುವುದು, ತಾಗಿಸು, ತಾಗಿಸುವಿಕೆ, ತಾಗಿಸುವುದು, ತೊಡಗಿಸುವಿಕೆ, ತೊಡಗಿಸುವುದು, ತೊಡಗು, ಸೇರಿಸು, ಸ್ಥಾಪಿಸು, ಸ್ಥಾಪಿಸುವಿಕೆ, ಸ್ಥಾಪಿಸುವುದು, ಹೂಡು, ಹೂಡುವಿಕೆ, ಹೂಡುವುದು, ಹೊರಿಸು
ఇతర భాషల్లోకి అనువాదం :
The act of installing something (as equipment).
The telephone installation took only a few minutes.అర్థం : ಯಾವುದಾದರು ವಸ್ತುವಿಗೆ ಬೇರೆ ಇನ್ನಾವುದೋ ವಸ್ತುವನ್ನು ಹಾಕುವುದು ಅಥವಾ ಸೇರಿಸುವುದು
							ఉదాహరణ : 
							ಖಾಯಿಪಲ್ಯೆಗೆ ಉಪ್ಪನ್ನು ಹಾಕು.
							
ఇతర భాషల్లోకి అనువాదం :
అర్థం : ಉಪಯೋಗ ಅಥವಾ ಕೆಲಸಕ್ಕೆ ಬರುವಂತೆ ಮಾಡುವ ಪ್ರಕ್ರಿಯೆ
							ఉదాహరణ : 
							ರಾಕೇಶನು ಈ ಮನೆಯನ್ನು ಕಟ್ಟಲು ನೂರು ಬಾಂಡ್ಲಿ ಸಿಮೆಂಟನ್ನು ಹಾಕಿದ.
							
ఇతర భాషల్లోకి అనువాదం :
అర్థం : ಯಾವುದೋ ಒಂದು ವಸ್ತು ಇತ್ಯಾದಿಗಳನ್ನು ಒಂದು ಜಾಗದಿಂದ ಮತ್ತೊಂದು ಜಾಗಕ್ಕೆ ಇಡುವ ಪ್ರಕ್ರಿಯೆ
							ఉదాహరణ : 
							ಈ ಬಿಂದಿಗೆಯಲ್ಲಿದ ನೀರನ್ನು ಬೇರೊಂದು ಬಿಂದಿಗೆಗೆ ಹಾಕಿ ಬಿಡು.
							
ఇతర భాషల్లోకి అనువాదం :
అర్థం : ಯಾವುದೇ ವಸ್ತುಗಳನ್ನು ಕೆಳಗೆ ಹಾಕುವ ಪ್ರಕ್ರಿಯೆ
							ఉదాహరణ : 
							ಮಗು ಹಾಲಿನ ಬಾಟಲ್ ಅನ್ನು ಕೆಳಗೆ ಬೀಳಿಸಿತು.
							
పర్యాయపదాలు : ಕೆಳಗೆ ಹಾಕು, ಬೀಳಿಸು
ఇతర భాషల్లోకి అనువాదం :
అర్థం : ಹಾಕಲಾಗಿರುವ ಪ್ರಕ್ರಿಯೆ
							ఉదాహరణ : 
							ಕಾಯಿಪಲ್ಯಕ್ಕೆ ಉಪ್ಪನ್ನು ಹಾಕಲಾಗಿದೆ.
							
అర్థం : ಯಾವುದಾದರೂ ವಸ್ತುವನ್ನು ಉರಿಯುತ್ತಿರುವ ಬೆಂಕಿಗೆ ಹಾಕುವುದು
							ఉదాహరణ : 
							ಅಡುಗೆ ಮಾಡುವಾಗ ಸೀತೆ ಉರಿ ಹಸನಾಗಲು ಮಧ್ಯೆ-ಮಧ್ಯೆ ಚಕ್ಕೆಗಳನ್ನು ಹಾಕುತ್ತಿದ್ದಾಳೆ.
							
ఇతర భాషల్లోకి అనువాదం :
कोई वस्तु जलाने के लिए आग में फेंकना।
खाना बनाते समय सीता बार-बार भूसी आदि चूल्हे में झोंक रही थी।Stir up or tend. Of a fire.
stokeఅర్థం : ಯಾರಿಗಾದರು ಒಡವೆ ಅಥವಾ ಬಟ್ಟೆ ಮುಂತಾದವುಗಳನ್ನು ತೊಡುವಂತೆ ಮಾಡುವುದು
							ఉదాహరణ : 
							ಮದುಮಗಳಿಗೆ ಅವಳ ಸ್ನೇಹಿತರು ಒಡವೆಗಳನ್ನು ತೊಡಿಸುತ್ತಿದ್ದಾರೆ. ಮದುಮಗಳು ಮದುಮಗನ ಕೊರಳಿಗೆ ಹೊಸ ಹಾರವನ್ನು ಹಾಕಿದಳು.
							
పర్యాయపదాలు : ತೊಡಿಸು
ఇతర భాషల్లోకి అనువాదం :
అర్థం : ಯಾವುದಾದರು ವಸ್ತುವಿನ ಮೇಲೆ ಹೊಲಿಗೆ, ಟಾಕಾ, ಗುಂಡಿ ಮೊದಲಾದವುಗಳನ್ನು ಹಾಕುವುದು
							ఉదాహరణ : 
							ಶರ್ಟ್ ಗೆ ಗುಂಡಿಯನ್ನು ಹಾಕಲಾಗಿದೆ.
							
ఇతర భాషల్లోకి అనువాదం :
అర్థం : ಯಾವುದಾದರು ವಸ್ತುವನ್ನು ಒಳಕ್ಕೆ ಹಾಕು ಅಥವಾ ತುಂಬು
							ఉదాహరణ : 
							ಈ ಡಬ್ಬಿಗೆ ಏಳು ಕೆ.ಜಿ. ಹಿಟ್ಟನ್ನು ತುಂಬಬಹುದು.
							
పర్యాయపదాలు : ತುಂಬು ಹಿಡಿಸು, ಭರ್ತಿ ಮಾಡು, ಸೇರಿಸು
ఇతర భాషల్లోకి అనువాదం :
అర్థం : ಯಾವುದೋ ಒಂದು ವಸ್ತು ಒಳಗಿನಿಂದ ಹೊರಗೆ ಅಥವಾ ಹೊರಗಿನಿಂದ ಒಳಗೆ ಹೋಗದಂತೆ ಮಾಡುವ ಅಥವಾ ಅದರ ಉಪಯೋಗವಾಗದಂತೆ ಮಾಡುವ ಪ್ರಕ್ರಿಯೆ
							ఉదాహరణ : 
							ವಿದ್ಯಾರ್ಥಿ ನಿಲಯದ ಮುಖ್ಯ ಬಾಗಿಲನ್ನು ಎಂಟು ಗಂಟೆಗೆ ಮುಚ್ಚಿಬಿಡುತ್ತಾರೆ.
							
పర్యాయపదాలు : ಬಂದು ಮಾಡು, ಮುಚ್ಚು
ఇతర భాషల్లోకి అనువాదం :
ऐसी स्थिति में करना जिससे कोई वस्तु अंदर से बाहर या बाहर से अंदर न जा सके या जिसका उपयोग न किया जा सके।
छात्रावास का मुख्य द्वार आठ बजे ही बंद किया जाता है।అర్థం : ಖಾಲಿ ಇರುವ ಜಾಗವನ್ನು ಪೂರ್ಣಮಾಡುವುದಕ್ಕಾಗಿ ಅದರಲ್ಲಿ ಯಾವುದಾದರು ವಸ್ತುವನ್ನು ತುಂಬುವ ಕ್ರಿಯೆ
							ఉదాహరణ : 
							ಕೂಲಿಯವನು ರಸ್ತೆಯ ಪಕ್ಕದಲ್ಲಿರುವ ಹಳ್ಳವನ್ನು ಭರ್ತಿ ಮಾಡುತ್ತಿದ್ದಾನೆ.
							
పర్యాయపదాలు : ತುಂಬು, ಭರ್ತಿ ಮಾಡು
ఇతర భాషల్లోకి అనువాదం :
खाली जगह को पूर्ण करने के लिए उसमें कोई वस्तु आदि डालना।
मजदूर सड़क के किनारे का गड्ढा भर रहा है।