Meaning : ಸಮಾನತೆಯಿಲ್ಲದ ಸ್ಥಿತಿ ಅಥವಾ ಭಾವ
							Example : 
							ಈ ಎರಡು ವಸ್ತುಗಳಲ್ಲಿ ಬಹಳ ವ್ಯತ್ಯಾಸವಿದೆ
							
Synonyms : ಭಿನ್ನತೆ, ವಿಭಿನ್ನತೆ, ವಿಭೇದ, ವ್ಯತ್ಯಾಸ
Translation in other languages :
The quality of being unlike or dissimilar.
There are many differences between jazz and rock.Meaning : ಹಾಕಿದ ಅಥವಾ ಎಸೆದ ಯಾವುದಾದರು ವಸ್ತುವಿವು ಒಂದು ಕಡೆಯಿಂದ ಇನ್ನೊಂದು ಕಡೆ ಎಸೆದ ದೂರ
							Example : 
							ಚೆಂಡಿನ ಅಂತರ ಬ್ಯಾಟ್ಸ್ ಮ್ಯಾನಿಗೆ ತುಂಬಾ ಹತ್ತಿರದಲ್ಲಿಯೇ ಇತ್ತು.
							
Synonyms : ದೂರ
Translation in other languages :
किसी उछाली या फेंकी गई चीज द्वारा एक बार में पार की गई दूरी या फासला।
गेंद का टप्पा बल्लेबाज़ के पैर के बहुत पास था।Meaning : ಯಾವುದೇ ಒಂದು ಪೂರ್ಣಾವಧಿಯ ಮಧ್ಯದ ಅವಧಿಯ ವಿರಾಮ
							Example : 
							ಈ ಸಿನಿಮಾದ ಮಧ್ಯಾಂತರ ಅವಧಿಯ ನಂತರ ಕುತೂಹಲಕಾರಿಯಾಗಿದೆ
							
Synonyms : ತೆರಪು, ನಡುವಣ ಅವಧಿ, ಬಿಡುವು, ಮಧ್ಯಂತರ
Translation in other languages :
Meaning : ಯಾವುದೇ ಎರಡು ಬಗೆಯ ವಸ್ತು ಅಥವಾ ವಿಷಯಗಳಲ್ಲಿ ಗಮನಿಸಬಹುದಾದ ವ್ಯತ್ಯಾಸ
							Example : 
							ಆದಾಯ-ಖರ್ಚಿನಲ್ಲಿ ತುಂಬಾ ಅಂತರ ಕಂಡುಬಂದ ಕಾರಣ ಬಹಳಷ್ಟು ಸಮಸ್ಯಗಳು ಬರುತ್ತಿದ್ದವು
							
Synonyms : ವ್ಯತ್ಯಾಸ
Translation in other languages :