Meaning : ಲೇಪನ ಮಾಡಿದಂತಹ
							Example : 
							ಅವರು ಬೂದಿಯನ್ನು ಸವರಿದಂತಹ ಪಾತ್ರೆಗಳನ್ನು ತೊಳೆಯುತ್ತಿದ್ದಾರೆ.
							
Synonyms : ಗಿಲಾವು ಮಾಡಿದ, ಗಿಲಾವು ಮಾಡಿದಂತಹ, ಲೇಪನಮಾಡಿದ, ಲೇಪನಮಾಡಿದಂತ, ಲೇಪನಮಾಡಿದಂತಹ, ಸವರಿದ, ಸವರಿದಂತ, ಸವರಿದಂತಹ
Translation in other languages :