Meaning : ದಾನ ಕೊಡುವುದರಲ್ಲಿ ಶೂರತ್ವವನ್ನು ಮೆರೆದವ
							Example : 
							ದಾನಶೂರ ಕರ್ಣನಿಗೆ ಸಮನಾದ ದಾನಶೂರ ಮತ್ತೊಬ್ಬರಿಲ್ಲ.
							
Synonyms : ದಾನಶೂರ, ದಾನಶೂರನಾದ, ದಾನಶೂರನಾದಂತ
Translation in other languages :
Meaning : ಯಾರು ದಾನವನ್ನು ನೀಡುವರೋ
							Example : 
							ದಾನಶೂರ ಕರ್ಣನ ಹೆಸರು ಇಡೀ ವಿಶ್ವದಲ್ಲೇ ಪ್ರಸಿದ್ಧವಾಗಿದೆ.
							
Synonyms : ದಾನಶೂರ, ದಾನಶೂರನಾದ, ದಾನಶೂರನಾದಂತ, ದಾನಿ, ದಾನಿಯಾದ, ದಾನಿಯಾದಂತ, ದಾನಿಯಾದಂತಹ
Translation in other languages :