Meaning : ಯಾವುದೇ ವ್ಯಕ್ತಿ ಅಥವಾ ಪ್ರಾಣಿಯನ್ನು ಉದ್ದೇಶಪೂರ್ವಕವಾಗಿ ಜೀವ ಹಾನಿ ಮಾಡುವುದು
							Example : 
							ಯಾವುದೇ ಪ್ರಾಣಿಯನ್ನು ಹತ್ಯೆ ಮಾಡುವುದು ಪಾಪದ ಕೆಲಸ.  ರಸ್ತೆಯ ಪಕ್ಕ ಅಪರಿಚಿತ ವ್ಯಕ್ತಿಯನ್ನು ಕೊಲೆ ಮಾಡಲಾಗಿದೆ.
							
Translation in other languages :
किसी मनुष्य, प्राणी आदि को जान-बूझकर किसी उद्देश्य से मार डालने की क्रिया।
किसी भी प्राणी की हत्या महापाप है।