Meaning : ಲಯ, ತಾಳ, ಸ್ವರ ಮೊದಲಾದವುಗಳ ನಿಯಮದ ಅನುಸಾರವಾಗಿ ಪದ್ಯ ಅಥವಾ ವಾದ್ಯದ ಆಕರ್ಷಣೆ ಮತ್ತು ಮನೋರಂಜನೆಯ ರೂಪದಲ್ಲಿ ಆಗುವಂತಹ ಉಚ್ಚಾರಣೆ ಅಥವಾ ಧ್ವನಿ
							Example : 
							ಸಂಗೀತವನ್ನು ಕೇಳುವುದರಿಂದ ಹೃದಯಕ್ಕೆ ಶಾಂತಿ ಸಿಗುತ್ತದೆ
							
Synonyms : ಕೂಡಿ ಹಾಡಿದ, ಗಾಯನ, ವಾದ್ಯ ಸಮೇತವಾಗಿ ಹಾಡಿದ ಹಾಡು, ಸಂಗೀತ, ಹಾಡುವಿಕೆ
Translation in other languages :
An artistic form of auditory communication incorporating instrumental or vocal tones in a structured and continuous manner.
musicMeaning : ಆ ಗೀತೆಯಲ್ಲಿ ಈಶ್ವರ ಅಥವಾ ದೇವರುಗಳ ಗುಣ ಅಥವಾ ಸತ್ತಕರ್ಮಗಳ ಶ್ರಾದ್ಧಾಪೂರ್ವಕವಾದ ವರ್ಣನೆ ಇದೆ
							Example : 
							ಈ ಪುಸ್ತಕದಲ್ಲಿ ತುಂಬಾ ಒಳ್ಳೆಯ ಕೀರ್ತನೆಗಳ ಸಂಗ್ರಹವಿದೆ.
							
Synonyms : ಕೀರ್ತನೆ, ಜಪ, ಪೂಜೆ, ಭಜನೆ, ಸ್ತ್ರೋತ್ರ
Translation in other languages :
वह गीत जिसमें ईश्वर या देवता के गुणों या सत्कर्मों का श्रद्धापूर्ण वर्णन हो।
इस पुस्तक में बहुत ही अच्छे भजन संग्रहीत हैं।Meaning : ಹಾಡಲು ಅನುಕೂಲವಾಗುವಂತಹ ಲಯ ಛಂದಸ್ಸು ಇರುವ ಪದ್ಯ ರೂಪದ ಬರಹ
							Example : 
							ಈ ಮಧುರ ಗಾಯನ ಯಾವ ಗೀತೆಯದು ?
							
Translation in other languages :
Meaning : ರಾಗ, ತಾಳ ಮತ್ತು ಲಯಗಳ ಜೊತೆಗೂಡಿ ಬಾಯಿಯಿಂದ ಬರುವ ಶಾಬ್ದಿಕ ಸಂವಹನದ ಪ್ರಕ್ರಿಯೆ
							Example : 
							ಆಕೆ ಮಧುರ ಸ್ವರದಲ್ಲಿ ಹಾಡಿದಳು.
							
Synonyms : ಗಾನ ಮಾಡು, ಗಾನ-ಮಾಡು, ಗಾನಮಾಡು, ಗಾಯನ ಮಾಡು, ಗಾಯನ-ಮಾಡು, ಗಾಯನಮಾಡು, ಪದ ಹಾಡು, ಪದ ಹೇಳು, ಪದ-ಹಾಡು, ಪದ-ಹೇಳು, ಪದಹಾಡು, ಪದಹೇಳು, ಹಾಡು ಹೇಳು, ಹಾಡು-ಹೇಳು, ಹಾಡುಹೇಳು
Translation in other languages :
Produce tones with the voice.
She was singing while she was cooking.