अमरकोश भारतीय भाषाओं का एक अनूठा शब्दकोश है। शब्द का किस संदर्भ में उपयोग किया गया है उसके अनुसार अर्थ बदलता रहता है। यहां पर शब्दों के विभिन्न अभिप्रायों का अर्थ वाक्य प्रयोग उदाहरण एवम् पर्यायवाची शब्दों के साथ विस्तृत वर्णन किया गया है।
अमरकोश में हिन्दी भाषा के एक लाख से अधिक शब्द उपलब्ध हैं। खोजने के लिए कृपया किसी शब्द की प्रविष्टि करें।
अर्थ : ನಯವಾಗಿ, ಮೆತ್ತಗಿದ್ದು ಮತ್ತು ಉದ್ದವಾಗಿರುವ (ಕೂದಲು)
उदाहरण :
ಮೃದುವಾದ ಸೀತಾಳ ಕೂದಲು ನೋಡಲು ಚೆನ್ನಾಗಿತ್ತು.
पर्यायवाची : ಉದ್ದವಾದಂತ, ಉದ್ದವಾದಂತಹ, ಮೃದುವಾದ, ಮೃದುವಾದಂತ, ಮೃದುವಾದಂತಹ
अन्य भाषाओं में अनुवाद :
अर्थ : ಉದ್ದವಾಗಿರುವಂತಹ
उदाहरण :
ಅಜ್ಜ ಉದ್ದವಾದ ಹಗ್ಗವನ್ನು ಸುತ್ತುತ್ತಿದ್ದಾರೆ.
पर्यायवाची : ಉದ್ದವಾದಂತ, ಉದ್ದವಾದಂತಹ
अन्य भाषाओं में अनुवाद :
Drawn out or made longer spatially.
Picasso's elongated Don Quixote.अर्थ : ಬಹುಶಃ ವೃತ್ತಾಕಾರ ಹೊಂದಿದ್ದರು ಕೆಲವು ವಸ್ತುಗಳು ಉದ್ದವಾಗಿರುವುದು ಅಥವಾ ಯಾವುದೋ ಒಂದು ದುಂಡಾಗಿದ್ದು ಉದ್ದವಾಗಿ ಸಹ ಇರುವುದು
उदाहरण :
ನನ್ನ ಬಳಿ ಹಲವಾರು ಉದ್ದವಾದ ಮಣಿಮುತ್ತುಗಳು ಇದೆ.
पर्यायवाची : ನೀಳವಾದ
अन्य भाषाओं में अनुवाद :