ಸಲಹೆ (ನಾಮಪದ)
ಎಲ್ಲರೂ ಸೇರಿ ಯಾವುದು ಸರಿ, ತಪ್ಪು ಅಥವಾ ಏನು ಮಾಡಬೇಕು ಎಂದು ತೀರ್ಮಾನ ತೆಗೆದುಕೊಳ್ಳುವ ಕ್ರಿಯೆ
ಹಾರ (ನಾಮಪದ)
ಒಂದು ತರಹದ ಮಾಲೆಹಾರಗಳನ್ನು ಕುತ್ತಿಗೆಗೆ ಹಾಕಲು ಬಳಸುವರು
ಗೆಳೆಯ (ನಾಮಪದ)
ಪ್ರೇಮಿಸುವ ಅಥವಾ ಪ್ರೀತಿಯ ಭಾವವನ್ನು ವ್ಯಕ್ತಪಡಿಸುವ ಪುರುಷ ಅಥವಾ ಯುವಕ
ನಾರಿ (ನಾಮಪದ)
ಮನುಷ್ಯನ ಜಾತಿಯ ಜೀವಿಗಳ ಎರಡು ವಿಭಜನೆಭೇದಗಳಲ್ಲಿ ಒಂದು ಈ ಜೀವಿಗಳು ಗರ್ಭಧಾರಣೆಯನ್ನು ಮಾಡಿ ಸಂತಾನವನ್ನು ಉತ್ಪತ್ತಿ ಮಾಡುತ್ತವೆ
ಆಸ್ಪತ್ರೆ (ನಾಮಪದ)
ಆ ಜಾಗದಲ್ಲಿ ರೋಗಿಗಳಿಗೆ ಚಿಕಿತ್ಸೆಯನ್ನು ಮಾಡುತ್ತಾರೆ ಅಥವಾ ಅಲ್ಲಿ ಔಷಧಿಯನ್ನೂ ನೀಡುತ್ತಾರೆ
ವರ್ತುಲ (ನಾಮಪದ)
ಒಂದು ಸಮತಲದಲ್ಲಿ ಯಾವುದೇ ಒಂದು ಬಿಂದುವಿನಿಂದ ಸಮದೂರವಿರುವ ಬಿಂದುಗಳನ್ನೆಲ್ಲಾ ಸೇರಿಸಿದರೆ ರೂಪುಗೊಳ್ಳುವ, ತುದಿಯಲ್ಲದ ರೇಖೆ
ಮಿತ್ರ (ನಾಮಪದ)
ಪರಸ್ಪರ ಒಬ್ಬರಿಗೊಬ್ಬರು ಆಪ್ತರಾಗಿ ವಯಕ್ತಿಕ ವಿಷಯಗಳನ್ನು ಹಂಚಿಕೊಳ್ಳುವಷ್ಟು ಪರಸ್ಪರ ಕಷ್ಟಗಳಲ್ಲಿ ಭಾಗಿಯಾಗುವಷ್ಟು ಹತ್ತಿರವಾದವರು
ಪರಿಚಯವಿಲ್ಲದ (ನಾಮಪದ)
ಬೇರೆ ನಗರ ಅಥವಾ ದೇಶದಿಂದ ಬಂದಿರುವ ವ್ಯಕ್ತಿ
ಧುರಂಧರ (ಗುಣವಾಚಕ)
ಯಾವುದೇ ಕ್ಷೇತ್ರ ಅಥವಾ ವಿಭಾಗದಲ್ಲಿ ಮುಖ್ಯವಾದ ಜವಾಬ್ದಾರಿಗಳನ್ನು ನಿರ್ವಹಿಸುವವ
ಸಿದ್ಧವಾಗು (ಕ್ರಿಯಾಪದ)
ರೂಪವನ್ನು ನೀಡುವುದು