अमरकोश भारतीय भाषाओं का एक अनूठा शब्दकोश है। शब्द का किस संदर्भ में उपयोग किया गया है उसके अनुसार अर्थ बदलता रहता है। यहां पर शब्दों के विभिन्न अभिप्रायों का अर्थ वाक्य प्रयोग उदाहरण एवम् पर्यायवाची शब्दों के साथ विस्तृत वर्णन किया गया है।
अमरकोश में हिन्दी भाषा के एक लाख से अधिक शब्द उपलब्ध हैं। खोजने के लिए कृपया किसी शब्द की प्रविष्टि करें।
अर्थ : ದುಡ್ಡು-ಕಾಸಿನ ಕೊಡು ಕೊಳ್ಳುವಿಕೆಯ ಲೇವಾದೇವಿ ಮಾಡುವ ವ್ಯಕ್ತಿ
उदाहरण :
ನಾವು ಸಾಹುಕಾರರ ಸಾಲವನ್ನು ತೀರಿಸಬೇಕು.
पर्यायवाची : ಅಚ್ಚುವಣಿಗ, ಅಚ್ಚುವಳಿಗ, ಆರ್ಯ, ಆಳರಸ, ಆಶ್ರಯದಾತ, ಆಸ್ತಿಕ, ಆಸ್ತಿವಂತ, ಉಳ್ಳವ, ಒಡೆಯ, ಕೋಟ್ಯಾಧೀಶ್ವರ, ಗುತ್ತೆದಾರ, ಜಮೀನುದಾರ, ಜಮೀನ್ದಾರ, ಜಹಗೀರುದಾರ, ದಣಿ, ಧಣಿ, ಧನವಂತ, ಧನಿಕ, ಪಾಳೆಗಾರ, ಪ್ರಬು, ಬಂಡವಾಳದಾರ, ಭೂಮಿವಾಳ, ಮಾಲೀಕ, ಯಜಮಾನ, ಶ್ರೀಮಂತ, ಶ್ರೇಷ್ಠಿ, ಸಾಗುವಳಿದಾರ, ಸಾಮಾಂತ, ಸಾವಕಾರ, ಸಾವುಕಾರ, ಸಾಹುಕಾರ, ಸಿರಿವಂತ, ಹಣಗಾರ, ಹಣವಂತ, ಹಣವುಳ್ಳವ, ಹಿಡುವಳಿದಾರ
अन्य भाषाओं में अनुवाद :
अर्थ : ಅವನು ಯಾವುದೋ ಹೊಸ ಕೆಲಸವನ್ನು ಆರಂಭಿಸುತ್ತಿರುವನು
उदाहरण :
ಇದರ ಸೂತ್ರಧಾರ ಯಾರು?
पर्यायवाची : ಆಧಾರ ಸಂಭ, ನರ್ದೇಶಕ, ನಿರೂಪಕ, ಮುಂದಾಳು, ಯಜಮಾನ, ವ್ಯವಸ್ಥಾಪಕ, ಸೂತ್ರಧಾರ
अन्य भाषाओं में अनुवाद :
A person who founds or establishes some institution.
George Washington is the father of his country.